ಕಾವೇರಿ ಜಲಾನಯದ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯದಲ್ಲಿನ ಒಳ ಹಾಗೂ ಹೊರ ಹರಿವಿನಲ್ಲಿ ಮತ್ತೆ ಹೆಚ್ಚಳವಾಗಿದೆ.