ರಾಜ್ಯಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ವರುಣನ ಆರ್ಭಟ; ಇನ್ನೂ ಎರಡು ದಿನ ವ್ಯಾಪಕ ಮಳೆ ನಿರೀಕ್ಷೆ!
ಬೆಂಗಳೂರಿನಲ್ಲಿ ವಿವಿಧೆಡೆ ಜೋರು ಮಳೆಯಾಗುತ್ತಿದೆ. ರಾತ್ರಿ 10 ಗಂಟೆ ಸುಮಾರಿಗೆ ಆರಂಭವಾದ ಮಳೆ, ವಿಧಾನಸೌಧ, ಶಿವಾಜಿನಗರ, ಮೆಜೆಸ್ಟಿಕ್, ಕೆ.ಆರ್ ಮಾರುಕಟ್ಟೆ, ಹಲಸೂರು ಸೇರಿದಂತೆ ವಿವಿಧಡೆ ಅಬ್ಬರಿಸಿತು.