ರಾಜ್ಯನಾನು ಸೇರಿದಂತೆ ಎಲ್ಲರೂ ಸರ್ಕಾರಿ ನೌಕರರೇ; ಭ್ರಷ್ಟಾಚಾರಕ್ಕೆ ಅವಕಾಶ ಇಲ್ಲ, ಡಬಲ್ ಬಿಲ್ ಮಾಡುವವರನ್ನು ಮಟ್ಟ ಹಾಕುವೆ: CM ಡಿಕೆಶಿ ಎಚ್ಚರಿಕೆ
ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಸರ್ಕಾರಿ ನೌಕರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎ, ಭ್ರಷ್ಟಾಚಾರದ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಡಬಲ್ ಬಿಲ್ ಮಾಡುವವರನ್ನು ಮಟ್ಟ ಹಾಕುತ್ತೇನೆ ಎಂದು ಎಚ್ಚರಿಸಿದರು.