Warns

ಅಮೆರಿಕದ ಬಂದರು ದಿಗ್ಬಂಧನ: ಅಪಾಯಕಾರಿ ಪರಿಣಾಮದ ವಾರ್ನಿಂಗ್ ನೀಡಿದ ಇರಾನ್ ವಿದೇಶಾಂಗ ಸಚಿವ!
ವಿದೇಶ

ಅಮೆರಿಕದ ಬಂದರು ದಿಗ್ಬಂಧನ: ಅಪಾಯಕಾರಿ ಪರಿಣಾಮದ ವಾರ್ನಿಂಗ್ ನೀಡಿದ ಇರಾನ್ ವಿದೇಶಾಂಗ ಸಚಿವ!

ಅರಘ್ಚಿ ಬುಧವಾರ ತಮ್ಮ ಚೀನಾದ ವಿದೇಶಾಂಗ ಸಚಿವರಾದ ವಾಂಗ್ ಯಿ ಅವರೊಂದಿಗಿನ ದೂರವಾಣಿ ಸಂಭಾಷಣೆಯ ಸಂದರ್ಭದಲ್ಲಿ ಈ ಹೇಳಿಕೆಗಳನ್ನು ನೀಡಿದ್ದಾರೆ

2026 ರಲ್ಲಿಯೂ ಭಾರತ- ಪಾಕಿಸ್ತಾನ ಮಿಲಿಟರಿ ಸಂಘರ್ಷ ಸಾಧ್ಯತೆ! US ಥಿಂಕ್ ಟ್ಯಾಂಕ್ ವಾರ್ನಿಂಗ್
ವಿದೇಶ

2026 ರಲ್ಲಿಯೂ ಭಾರತ- ಪಾಕಿಸ್ತಾನ ಮಿಲಿಟರಿ ಸಂಘರ್ಷ ಸಾಧ್ಯತೆ! US ಥಿಂಕ್ ಟ್ಯಾಂಕ್ ವಾರ್ನಿಂಗ್

ಎರಡನೇ ಬಾರಿಗೆ ಟ್ರಂಪ್ ಅಧ್ಯಕ್ಷರಾದ ನಂತರ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಗಾಜಾ ಪಟ್ಟಿ ಮತ್ತು ಉಕ್ರೇನ್, ಹಾಗೆಯೇ ಭಾರತ ಮತ್ತು ಪಾಕಿಸ್ತಾನ, ಕಾಂಬೋಡಿಯಾ ಮತ್ತು ಥೈಲ್ಯಾಂಡ್ ನಡುವೆ ನಡೆಯುತ್ತಿರುವ ಅನೇಕ ಸಂಘರ್ಷಗಳನ್ನು ಕೊನೆಗೊಳಿಸಲು ಪ್ರಯತ್ನಿಸಿದೆ ಎಂದು ವರದಿ ಹೇಳಿದೆ.

ಶಾಂತಿಯೋ? ಪ್ರಕ್ಷುಬ್ಧತೆಯೋ?: ತಾಲಿಬಾನ್ ಗೆ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಕೊಟ್ಟ ವಾರ್ನಿಂಗ್ ಏನು?
ವಿದೇಶ

ಶಾಂತಿಯೋ? ಪ್ರಕ್ಷುಬ್ಧತೆಯೋ?: ತಾಲಿಬಾನ್ ಗೆ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಕೊಟ್ಟ ವಾರ್ನಿಂಗ್ ಏನು?

ಪಾಕಿಸ್ತಾನದೊಳಗೆ ದಾಳಿ ನಡೆಸಲು ಅಫ್ಘಾನ್ ನೆಲವನ್ನು ಬಳಸುವ ಭಯೋತ್ಪಾದಕರ ವಿರುದ್ಧ ದೃಢ ಮತ್ತು ತಕ್ಷಣದ ಕ್ರಮವನ್ನು ತೆಗೆದುಕೊಳ್ಳುವಂತೆ ಕಾಬೂಲ್ ಕೇಳಿದ ಬೆನ್ನಲ್ಲೇ ಮುನೀರ್ ಈ ಹೇಳಿಕೆ ನೀಡಿದ್ದಾರೆ.

ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ US Embassy ವಾರ್ನಿಂಗ್! ಯಾಕೆ?
ದೇಶ

ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ US Embassy ವಾರ್ನಿಂಗ್! ಯಾಕೆ?

ಶಾಲೆಗೆ ತಿಳಿಸದೆಯೇ ತರಗತಿಗೆ ಚಕ್ಕರ್ ಹೊಡೆದರೆ, ಬಿಟ್ಟು ಬಿಟ್ಟರೆ ಅಥವಾ ವ್ಯಾಸಂಗ ಮಾಡುತ್ತಿರುವ ಕೋರ್ಸ್ ನ್ನು ತ್ಯಜಿಸಿದರೆ ಅಂತಹಗಳ ವಿದ್ಯಾರ್ಥಿಗಳ ವೀಸಾವನ್ನು ಹಿಂಪಡೆಯಬಹುದು

ತೆರಿಗೆ ವಂಚನೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರಾಜ್ಯ

ತೆರಿಗೆ ವಂಚನೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ತೆರಿಗೆ ವಂಚನೆ, ತೆರಿಗೆ ಸೋರಿಕೆ, ತೆರಿಗೆ ಕಳ್ಳತನ ಪ್ರಕರಣಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದರು.

ಗುರುದ್ವಾರ ಬಿಲ್ ಹಿಂಪಡೆಯದಿದ್ದರೆ ಪಂಜಾಬ್ ಸರ್ಕಾರದ ವಿರುದ್ಧ ಉಗ್ರ ಹೋರಾಟ: ಎಸ್ ಜಿಪಿಸಿ ಎಚ್ಚರಿಕೆ
ದೇಶ

ಗುರುದ್ವಾರ ಬಿಲ್ ಹಿಂಪಡೆಯದಿದ್ದರೆ ಪಂಜಾಬ್ ಸರ್ಕಾರದ ವಿರುದ್ಧ ಉಗ್ರ ಹೋರಾಟ: ಎಸ್ ಜಿಪಿಸಿ ಎಚ್ಚರಿಕೆ

ಸಿಖ್ ಗುರುದ್ವಾರಗಳ (ತಿದ್ದುಪಡಿ) ಮಸೂದೆ 2023 ಹಿಂಪಡೆಯದಿದ್ದರೆ ಎಎಪಿ ನೇತೃತ್ವದ ಪಂಜಾಬ್ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಶಿರೋಮಣಿ ಗುರುದ್ವಾರ ಪರ್ಬಂಧಕ್ ಸಮಿತಿ (ಎಸ್‌ಜಿಪಿಸಿ) ಮುಖ್ಯಸ್ಥ ಹರ್ಜಿಂದರ್ ಸಿಂಗ್ ಧಾಮಿ ಸೋಮವಾರ ಎಚ್ಚರಿಸಿದ್ದಾರೆ.

ದೇಶದಲ್ಲಿ ಫೇಸ್‌ಬುಕ್ ಬಂದ್ ಮಾಡಬೇಕಾಗುತ್ತದೆ: ಕರ್ನಾಟಕ ಹೈಕೋರ್ಟ್ ಎಚ್ಚರಿಕೆ
ರಾಜ್ಯ

ದೇಶದಲ್ಲಿ ಫೇಸ್‌ಬುಕ್ ಬಂದ್ ಮಾಡಬೇಕಾಗುತ್ತದೆ: ಕರ್ನಾಟಕ ಹೈಕೋರ್ಟ್ ಎಚ್ಚರಿಕೆ

ಸೌದಿ ಅರೇಬಿಯಾದಲ್ಲಿರುವ ಭಾರತೀಯ ಪ್ರಜೆ ಬಂಧನ ಪ್ರಕರಣದ ತನಿಖೆಗೆ ರಾಜ್ಯ ಪೊಲೀಸರೊಂದಿಗೆ ಸಹಕಾರ ತೋರದ ಹಿನ್ನೆಲೆಯಲ್ಲಿ ದೇಶದಲ್ಲಿ ಫೇಸ್ ಬುಕ್ ಚಟುವಟಿಕೆಗಳನ್ನು ಬಂದ್ ಮಾಡುವ ಆದೇಶವನ್ನು ಪರಿಗಣಿಸಬೇಕಾಗುತ್ತದೆ ಎಂದು ಹೈಕೋರ್ಟ್ ಬುಧವಾರ ಫೇಸ್‌ಬುಕ್‌ಗೆ ಎಚ್ಚರಿಕೆ ನೀಡಿದೆ. 

ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರಿ ಮಳೆ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ

ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರಿ ಮಳೆ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಹಿಟ್ಲರ್ ಆಡಳಿತ ಎಂದ ಚಕ್ರವರ್ತಿ ಸೂಲಿಬೆಲೆಗೆ ಎಂಬಿ ಪಾಟೀಲ್ ಖಡಕ್ ಎಚ್ಚರಿಕೆ!
ರಾಜ್ಯ

ರಾಜ್ಯದಲ್ಲಿ ಹಿಟ್ಲರ್ ಆಡಳಿತ ಎಂದ ಚಕ್ರವರ್ತಿ ಸೂಲಿಬೆಲೆಗೆ ಎಂಬಿ ಪಾಟೀಲ್ ಖಡಕ್ ಎಚ್ಚರಿಕೆ!

ರಾಜ್ಯದಲ್ಲಿ ಹಿಟ್ಲರ್ ಆಡಳಿತವಿದೆ ಎಂದು ಹೇಳಿಕೆ ನೀಡಿದ್ದ ಹಿಂದೂ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಬೃಹತ್ , ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ  ಸಚಿವ ಎಂಬಿ ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.