Warns

'ನನಗೆ ಟಿಕೆಟ್ ನಿರಾಕರಿಸಿದರೆ ರಾಜ್ಯದಲ್ಲಿ 20-25 ಸ್ಥಾನಗಳ ಮೇಲೆ ಪರಿಣಾಮ ಬೀರಲಿದೆ: ಬಿಜೆಪಿಗೆ ಶೆಟ್ಟರ್ ಎಚ್ಚರಿಕೆ!
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ ಬಿಟ್ಟುಕೊಡುವಂತೆ ಬಿಜೆಪಿ ಹೈಕಮಾಂಡ್ ಕೇಳಿದ್ದಕ್ಕೆ ಬಂಡಾಯದ ಧ್ವನಿಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಒಂದು ವೇಳೆ ನನಗೆ ಟಿಕೆಟ್ ನಿರಾಕರಿಸಿದರೆ ಕನಿಷ್ಠ 20 ರಿಂದ 25 ಸ್ಥಾನಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.

ಅಭಿಮಾನಿಯ ಫೋನ್ ಒಡೆಯುವುದಾಗಿ ನಟಿ ನಯನತಾರಾ ಎಚ್ಚರಿಕೆ, ವಿಡಿಯೋ ವೈರಲ್!
ಚಿತ್ರ ನಟಿ ನಯನತಾರಾ ತಮ್ಮ ಪತಿ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಅವರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾಗ ಅಭಿಮಾನಿಯೊಬ್ಬರ ಮೇಲೆ ಕೆರಳಿದ ಘಟನೆ ನಡೆದಿದೆ.

ಮ್ಯೂಕಾರ್ಮೈಕೋಸಿಸ್ ಪ್ರಕರಣಗಳ ಹೆಚ್ಚಳ ಕುರಿತು ಏಮ್ಸ್ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ ಎಚ್ಚರಿಕೆ!
ಕೋವಿಡ್-19 ಪಾಸಿಟಿವ್ ಸೋಂಕಿತರನ್ನೊಳಗೊಂಡಂತೆ ದೇಶಾದ್ಯಂತ ಅಪರೂಪದ ಶಿಲೀಂದ್ರ ಸೋಂಕು ಮ್ಯೂಕಾರ್ಮೈಕೋಸಿಸ್ ಪ್ರಕರಣಗಳ ಹೆಚ್ಚಳದ ಬಗ್ಗೆ ಎಚ್ಚರ ವಹಿಸುವಂತೆ ಏಮ್ಸ್ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ವೈದ್ಯರಿಗೆ ಸೂಚಿಸಿದ್ದಾರೆ.

ಭಾರತದೊಂದಿಗೆ ಸಮರ ಎದುರಾದರೆ ಪರಮಾಣು ಯುದ್ಧ ಅನಿವಾರ್ಯ- ಪಾಕಿಸ್ತಾನ ಎಚ್ಚರಿಕೆ
ಭಾರತದೊಂದಿಗೆ ಸಮರ ಎದುರಾದರೆ ಅದು ಸಂಪ್ರದಾಯ ಯುದ್ದವಾಗುವುದಿಲ್ಲ, ಪರಮಾಣು ಯುದ್ಧ ಅನಿವಾರ್ಯ ಎಂದು ಪಾಕಿಸ್ತಾನ ಎಚ್ಚರಿಕೆ ನೀಡಿದೆ. ತಮ್ಮ ಬಳಿ ಇರುವ ಶಸ್ತ್ರಾಸ್ತ್ರಗಳು ಮುಸ್ಲಿಮರನ್ನು ರಕ್ಷಿಸಲಿವೆ. ನಮ್ಮ ಆಯುಧಗಳು ನಿಖರವಾಗಿ ಗುರಿ ಇರಿಸಲಿವೆ ಎಂದು ಪಾಕಿಸ್ತಾನದ ಸಚಿವ ಷೇಕ್ ರಷೀದ್ ಹೇಳಿದ್ದಾರೆ.

ಗನ್ ಗೆ ಕೆಲಸ ಕೊಡ್ಬೇಡಿ: ರೌಡಿಗಳಿಗೆ ಚೆನ್ನಣ್ಣನವರ್ ಖಡಕ್ ಎಚ್ಚರಿಕೆ
ರೌಡಿಗಳು ಮಾರಕಾಸ್ತ್ರಗಳನ್ನು ಹಿಡಿದು ಜನರಲ್ಲಿ ಭೀತಿ ಹುಟ್ಟಿಸಿದರೆ ಗನ್ ಗೆ ಕೆಲಸ ಕೊಡಬೇಕಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಖಾತರಿಗೆ ದಿಢೀರ್ ಪೊಲೀಸ್ ದಾಳಿ: ಭಾಸ್ಕರ್ ರಾವ್
ನಗರದಲ್ಲಿ ಮಹಾಮಾರಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದನ್ನು ಸಿಲಿಕಾನ್ ಸಿಟಿ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ

ಲಾಕ್ ಡೌನ್ ಉಲ್ಲಂಘಿಸಿದರೇ ಕಾದಿದೆ ದೊಡ್ಡ ಗಂಡಾಂತರ: ಅಪಾಯದ ಎಚ್ಚರಿಕೆ ನೀಡಿದ ಸಿಎಂ
ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿದೆ.ಲಾಕ್‌ಡೌನ್ ಅವಧಿಯ ಮುಂದಿನ ದಿನಗಳಲ್ಲಿ ಕಟ್ಟುನಿಟ್ಟಾಗಿ ಪಾಲಿಸಿ. ಎಚ್ಚರ ತಪ್ಪಿದರೆ ದೊಡ್ಡ ಗಂಡಾಂತರವನ್ನೇ ಎದುರಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದ ಜನತೆಗೆ ಕಳಕಳಿಯ ಮನವಿ ಮಾಡಿದ್ದಾರೆ.

'ನನ್ನ ಫ್ಯಾಮಿಲಿ ಬಗ್ಗೆ ಕೆಟ್ಟದಾಗಿ ಮಾತನಾಡಿದರೆ ಪರಿಣಾಮ ನೆಟ್ಟಗಿರಲ್ಲ': ನಿರ್ದೇಶಕ ರಘುರಾಮ್ ಎಚ್ಚರಿಕೆ- ವಿಡಿಯೋ
ಸ್ಯಾಂಡಲ್ ವುಡ್ ನಿರ್ದೇಶಕ ರಘುರಾಮ್ ಗರಂ ಆಗಿದ್ದಾರೆ. ಯುವ ರತ್ನ ಸಿನಿಮಾ ಟೀಸರ್ ಬಗ್ಗೆ ಅವರು ಹಾಕಿದ ಪೋಸ್ಟ್ ಗೆ ಬಂದಿರುವ ನೆಗಟಿವ್ ಪ್ರತಿಕ್ರಿಯೆಗಳಿಂದ ಕೆರಳಿ ಕೆಂಡವಾಗಿದ್ದಾರೆ.

ಐಸಿಸಿ ವಿಶ್ವಕಪ್‌ಗೂ ಮೀಟೂ ಎಫೆಕ್ಟ್: ಲೈಂಗಿಕ ಕಿರುಕುಳ ವಿರುದ್ಧ ಆಟಗಾರರಿಗೆ ಐಸಿಸಿ ಎಚ್ಚರಿಕೆ
ಕಳೆದ ವರ್ಷ ಜಗತ್ತಿನಾದ್ಯಂತ ಹರಡಿದ್ದ ಮೀಟೂ ಚಳುವಳಿ ಇದೀಗ ವಿಶ್ವ ಕ್ರಿಕೆಟ್‌ಗೂ ತಟ್ಟಿದ್ದು, ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸುವ ಎಲ್ಲ ಆಟಗಾರರು ...

