ರಾಜ್ಯಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯದಿಂದ ವಾರಂಟ್ ಜಾರಿ
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ವಾರಂಟ್ ಜಾರಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದು ಇದೇ ತಿಂಗಳ 29ರಂದು ಕೋರ್ಟ್ ಗೆ ಹಾಜರಾಗುವಂತೆ ಡಿಜಿ & ಐಜಿಪಿಗೆ ನೋಟಿಸ್ ನೀಡಲಾಗಿದೆ.