ಕ್ರಿಕೆಟ್WTC Final 2025: 100 ವರ್ಷಗಳ ಹಳೆಯ ಐತಿಹಾಸಿಕ ದಾಖಲೆ ಮುರಿದ Steve Smith; Warren Bardsley ಯಾರು ಗೊತ್ತಾ?
ಹಾಲಿ ಲಂಡನ್ ನ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸ್ಮಿತ್ ಈ ಐತಿಹಾಸಿಕ ದಾಖಲೆಗೆ ಪಾತ್ರರಾಗಿದ್ದಾರೆ.