wars

'ತಮ್ಮ ಇಚ್ಛೆಯನ್ನು ಇತರರ ಮೇಲೆ ಹೇರಲು ಬಯಸಿದಾಗ ಯುದ್ಧ ಸಂಭವಿಸುತ್ತವೆ, ಭಾರತ ಬೆದರಿಕೆಗಳನ್ನು ಅರ್ಥಮಾಡಿಕೊಳ್ಳುವಲ್ಲಿ ವಿಫಲವಾಗಿದೆ': ಅಜಿತ್ ದೋವಲ್
ಪ್ರಪಂಚದಾದ್ಯಂತ ನಡೆಯುತ್ತಿರುವ ಎಲ್ಲಾ ಹೋರಾಟಗಳು ಮತ್ತು ಯುದ್ಧಗಳು ಕೆಲವು ದೇಶಗಳು ತಮ್ಮ ಸ್ವಂತ ಇಚ್ಛೆಯನ್ನು ಇತರರ ಮೇಲೆ ಹೇರಲು ಬಯಸುವುದರಿಂದ ಮತ್ತು ಅದಕ್ಕಾಗಿ ತಮ್ಮ ಎಲ್ಲಾ ಶಕ್ತಿಯನ್ನು ಬಳಸುವುದರಿಂದ ಉಂಟಾಗುತ್ತಿದೆ ಎಂದು ಅಜಿತ್ ದೋವಲ್ ಹೇಳಿದರು.

ಯುದ್ಧವನ್ನು ತ್ವರಿತವಾಗಿ ಕೊನೆಗೊಳಿಸುವ ಬಗ್ಗೆ ಜಗತ್ತು ಭಾರತದಿಂದ ಕಲಿಯಬೇಕು: IAF ಮುಖ್ಯಸ್ಥ
"ಜಗತ್ತು ಸಾಧ್ಯವಾದಷ್ಟು ಬೇಗ ಸಂಘರ್ಷವನ್ನು ಹೇಗೆ ಪ್ರಾರಂಭಿಸಬೇಕು ಮತ್ತು ಕೊನೆಗೊಳಿಸಬೇಕು ಎಂಬುದನ್ನು ಭಾರತದಿಂದ ಕಲಿಯಬೇಕು ಎಂದು ನಾನು ಭಾವಿಸುತ್ತೇನೆ..." ಎಂದರು.

ಯುದ್ಧದಲ್ಲಿ ಹೋರಾಡಿ ಗೆಲ್ಲಲು ಸಿದ್ಧವಾಗಿರಿ, ಚೀನಾ ಸೇನೆಗೆ ಕ್ಸೀ ಜಿನ್ ಪಿಂಗ್ ಕರೆ
ಯುದ್ಧಕ್ಕೆ ಸನ್ನದ್ಧವಾಗಿರುವಂತೆ ಚೀನಾ ಸೇನೆಗೆ ಚೀನಾ ಅಧ್ಯಕ್ಷ ಕ್ಸೀ ಜಿನ್ ಪಿಂಗ್ ಕರೆ ನೀಡಿದ್ದಾರೆ.

