ರಾಜ್ಯಧಾರವಾಡದಲ್ಲಿ ವರುಣನ ರೌದ್ರನರ್ತನ: ಗಂಜಿಗಟ್ಟಿ ಕೆರೆಯಲ್ಲಿ ಕೊಚ್ಚಿ ಹೋದ 8 ವರ್ಷದ ಬಾಲಕಿ
ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ಶೀತ ಗಾಳಿಯೊಂದಿಗೆ ಎಡೆಬಿಡದೆ ಮಳೆ ಸುರಿಯುತ್ತಿದೆ. ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿನ ಕೆರೆ ತುಂಬಿ ಹರಿದು 3ನೇ ತರಗತಿಯ ಬಾಲಕಿಯೊಬ್ಬಳು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.