Washed away

ನೇಪಾಳ ಪ್ರವಾಹ: ಕ್ಷಣಾರ್ಧದಲ್ಲಿ ಕೆಸರಿನಲ್ಲಿ ಮುಚ್ಚಿಹೋದ ಗ್ರಾಮ! ಭಯಾನಕ ದೃಶ್ಯದ Video ವೈರಲ್
ಕೆಸರು ಮಿಶ್ರಿತ ನೀರು ನದಿದಡವನ್ನು ಮೀರಿ, ಕಟ್ಟಡ, ಸೇತುವೆಗಳು, ರಸ್ತೆಗಳು ಮತ್ತು ಬಸ್, ಕಾರು ಸೇರಿದಂತೆ ಎಲ್ಲವನ್ನೂ ಕೊಚ್ಚಿಕೊಂಡು ಹೋಗಿ ಕ್ಷಣಾರ್ಧದಲ್ಲಿ ದಪ್ಪನೆಯ ಕೆಸರಿನ ಪದರದಡಿ ಮುಚ್ಚಿಹಾಕುವುದನ್ನು ಇದರಲ್ಲಿ ಕಾಣಬಹುದು.

ವರುಣನ ಅಬ್ಬರಕ್ಕೆ ಕೋಟೆನಾಡು ಚಿತ್ರದುರ್ಗ ತತ್ತರ: ಕೊಚ್ಚಿ ಹೋದ ಟ್ರ್ಯಾಕ್ಟರ್, ಠಾಣೆಗೆ ನುಗ್ಗಿದ ನೀರು!
ಹೊರಮಠದ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನವೂ ಮುಳುಗಡೆಯಾಗಿದೆ. ಸೋಮವಾರ ರಾತ್ರಿ ಗಜ್ಜುಗಾನಹಳ್ಳಿ ಗ್ರಾಮದಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಟ್ರ್ಯಾಕ್ಟರ್ ಕೊಚ್ಚಿ ಹೋಗಿದೆ.

ಹಿಮಾಚಲ ಪ್ರದೇಶ: ಮಂಡಿಯಲ್ಲಿ ಹಠಾತ್ ಪ್ರವಾಹ, ನೀರಿನಲ್ಲಿ ಕೊಚ್ಚಿ ಹೋದ ವಾಹನಗಳು!
ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಹಲವೆಡೆ ನಿನ್ನೆಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಹಾನಿಯಾಗಿದೆ. ಅನೇಕ ಪ್ರದೇಶಗಳಲ್ಲಿ ರಸ್ತೆಗಳನ್ನು ಮುಚ್ಚಲಾಗಿದೆ. ಜಿಲ್ಲೆಯ ಜಾಂಜೆಹ್ಲಿ ಎಂಬಲ್ಲಿನ ಹಳ್ಳದಲ್ಲಿ ಹಠಾತ್ ಪ್ರವಾಹದಿಂದಾಗಿ ಹಲವಾರು ವಾಹನಗಳು ಕೊಚ್ಚಿಹೋಗಿವೆ.

ಕೊಪ್ಪಳ: ಕರ್ತವ್ಯ ಮುಗಿಸಿ ಮನೆಗೆ ತೆರಳುವ ವೇಳೆ ಪ್ರವಾಹದಲ್ಲಿ ಕೊಚ್ಚಿ ಹೋದ ಇಬ್ಬರು ಪೊಲೀಸ್ ಪೇದೆಗಳು!
ಕರ್ತವ್ಯಕ್ಕೆ ತೆರಳುತ್ತಿದ್ದ ಮುಂಡರಗಿ ಠಾಣೆಯ ಇಬ್ಬರು ಪೊಲೀಸರು ಹಳ್ಳದಲ್ಲಿ ಕೊಚ್ಚಿ ಹೋಗಿದ್ದು, ಓರ್ವ ಪೇದೆಯ ಶವ ಪತ್ತೆಯಾಗಿದೆ. ಮಹೇಶ್ ವಕ್ಕರದ ಹಾಗೂ ನಿಂಗಪ್ಪ ಹಲವಾಗಲಿ ಕೊಚ್ಚಿ ಹೋಗಿದ್ದ ಪೊಲೀಸ್ ಪೇದೆಗಳಾಗಿದ್ದಾರೆ.

ಬೆಂಗಳೂರು: ಚುಂಚಿ ಫಾಲ್ಸ್ ನಲ್ಲಿ ಕೊಚ್ಚಿ ಹೋಗಿ ಖಾಸಗಿ ಕಂಪನಿ ಉದ್ಯೋಗಿ ಸಾವು
ರಾಮನಗರ ಜಿಲ್ಲೆಯ ಕನಕಪುರ ಸಮೀಪದ ಸಾತನೂರಿನ ಚುಂಚಿ ಜಲಪಾತದ ಬಂಡೆ ಮೇಲಿಂದ ಜಾರಿ ಬಿದ್ದು 26 ವರ್ಷದ ಖಾಸಗಿ ಕಂಪನಿ ಎಚ್ .ಆರ್ ಒಬ್ಬರು ಮೃತಪಟ್ಟಿದ್ದಾರೆ

ಉತ್ತರ ಕನ್ನಡ: ಭಾರಿ ಮಳೆ, ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿ!
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಬಳಿ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಓರ್ವ ವ್ಯಕ್ತಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಜಿಲ್ಲೆಯಾದ್ಯಂತ ಹಲವು ಮರಗಳು ಧರೆಗುರುಳಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ.

ಉತ್ತರಾಖಂಡ ಪ್ರವಾಹ: ನೀರಿನಲ್ಲಿ ಕೊಚ್ಚಿಕೊಂಡು ಹೋದ ಸೇತುವೆ, ಯಾತ್ರೆ ಸ್ಥಗಿತ
ಪ್ರವಾಹ ಬಾಧಿತ ಉತ್ತರಾಖಂಡದಲ್ಲಿ ನೀರಿನ ಮಟ್ಟದಲ್ಲಿ ಏರಿಕೆಯಾಗಿ ಚಂಪಾವತ್ ನಲ್ಲಿನ ಚಲ್ತಿ ನದಿ ಮೇಲಿನ ನಿರ್ಮಾಣ ಹಂತದ ಸೇತುವೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.

ಮಧ್ಯಪ್ರದೇಶ: ಕಾಲುವೆ ನೀರಿನ ರಭಸಕ್ಕೆ ಕೊಚ್ಚಿ ಹೋದ ಅಂಗಡಿಗಳು!ವಿಡಿಯೋ
ಮಧ್ಯ ಪ್ರದೇಶದ ನೀಮ್ಯೂಚ್ ನಲ್ಲಿ ಮಳೆಯ ರಭಸಕ್ಕೆ ಕಾಲುವೆಯೊಂದರ ನೀರು ಹೆಚ್ಚಾದ ಕಾರಣ ಅಂಗಡಿ ಹಿಂಬಾಗದಲ್ಲಿನ ತಡೆಗೋಡೆ ಕುಸಿದು ಬಿದ್ದ ಕಾರಣ ಅಂಗಡಿಗಳು ನೀರಿನಲ್ಲಿ ಕೊಚ್ಚಿಕೊಂಡು

'ನನ್ನ ತಾಯಿ ಕಾಪಾಡಿ, ಕಾಪಾಡಿ ಎಂದು ಕೂಗಿಕೊಳ್ಳುತ್ತಿದ್ದರೂ ನಾನು ಅಸಹಾಯಕನಾಗಿದ್ದೆ'
ಳೆದ ಹಲವು ದಿನಗಳಿಂದ ಕೊಡಗಿನಲ್ಲಿ ಉಂಟಾಗಿರುವ ಪ್ರವಾಹದಲ್ಲಿ ಸುಮಾರು 8 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೊಡಗು ಜಿಲ್ಲಾಡಳಿತ ಘೋಷಿಸಿದೆ. ...

