ದೇಶಗೋಲ್ಡನ್ ಟೆಂಪಲ್ನಲ್ಲಿ ಪ್ರಾರ್ಥನೆ ಸಲ್ಲಿಸಿ, ಪಾತ್ರೆ ತೊಳೆದ ರಾಹುಲ್ ಗಾಂಧಿ! ವಿಡಿಯೋ
ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಪಂಜಾಬ್ನ ಅಮೃತಸರದಲ್ಲಿರುವ ಗೋಲ್ಡನ್ ಟೆಂಪಲ್ಗೆ ಭೇಟಿ ನೀಡಿದ್ದು, ಪ್ರಾರ್ಥನೆ ಸಲ್ಲಿಸಿದ್ದಾರೆ. ಅಲ್ಲದೇ, ಸ್ವಯಂ ಪ್ರೇರಿತರಾಗಿ ದೇವಾಲಯದಲ್ಲಿ ಪಾತ್ರೆ ತೊಳೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ