Washing

ಭಾರತ-ಪಾಕಿಸ್ತಾನ, ಭಾರತ-ಚೀನಾ ನಡುವೆ ಸಶಸ್ತ್ರ ಸಂಘರ್ಷ; ಯುಎಸ್ ಇಂಟೆಲ್ ಆತಂಕ: ವರದಿ
ಭಾರತ - ಪಾಕಿಸ್ತಾನ ಮತ್ತು ಭಾರತ - ಚೀನಾ ನಡುವಿನ ಸಂಭಾವ್ಯ ಸಂಘರ್ಘದೊಂದಿಗೆ ಉದ್ವೀಗ್ನತೆ ಹೆಚ್ಚುವ ಆತಂಕವಿದೆ ಎಂದು ಅಮೆರಿಕದ ಗುಪ್ತಚರ ಸಂಸ್ಥೆ ಇಂಟೆಲ್ ಬುಧವಾರ ತನ್ನ ಜನಪ್ರತಿನಿಧಿಗಳಿಗೆ ಹೇಳಿದೆ.

ಚಿಕ್ಕೋಡಿ: ಚರಂಡಿಯಲ್ಲಿ ಕಲ್ಲಂಗಡಿ ಹಣ್ಣು ತೊಳೆದು ಮಾರುತ್ತಿದ್ದ ಇಬ್ಬರ ಬಂಧನ
ಚರಂಡಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನ ತೊಳೆದು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ನಿಪ್ಪಾಣಿಯ ಬಸವೇಶ್ಚರ ಚೌಕ ಠಾಣೆ ಪೊಲೀಸರು ಬಂಧಿಸಿದ್ದಾರೆ

