ರಾಜ್ಯಬಳ್ಳಾರಿ ಜೀನ್ಸ್ ಉದ್ಯಮಕ್ಕೆ KSPCB ಶಾಕ್: 36 ವಾಷಿಂಗ್ ಘಟಕಗಳಿಗೆ ಬೀಗ; ಸಾವಿರಾರು ಕಾರ್ಮಿಕರ ಭವಿಷ್ಯ ಅತಂತ್ರ..!
ಕಲುಷಿತ ನೀರನ್ನು ನಾಲೆಗೆ ಹರಿಸುತ್ತಿದ್ದ ಕಾರಣ ಮಾಲಿನ್ಯ ನಿಯಂತ್ರಣ ಮಂಡಳಿಯು 36 ಜೀನ್ಸ್ ವಾಷಿಂಗ್ ಯೂನಿಟ್ಗಳನ್ನು ಮುಚ್ಚಲು ಆದೇಶಿಸಿದೆ. ಈ ಕ್ರಮದಿಂದಾಗಿ ನಗರದ ಜೀನ್ಸ್ ಉದ್ಯಮವು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸಾವಿರಾರು ಜನರ ಉದ್ಯೋಗಕ್ಕೆ ಕುತ್ತು ಬಂದಿದೆ.