ಕ್ರಿಕೆಟ್ಬಾಂಗ್ಲಾ ವಿರುದ್ಧ ಗೆಲುವು; ವಾಷಿಂಗ್ಟನ್ ಸುಂದರ್ ಕೊಂಡಾಡಿದ ನಾಯಕ ರೋಹಿತ್ ಶರ್ಮಾ
ಭಾರತದ ಪಾಲಿಗೆ ಪ್ರಮುಖವಾಗಿದ್ದ ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಅಂತಿಮ ಹಂತದಲ್ಲಿ ವಿಕೆಟ್ ಉರುಳಿಸಿ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ವಾಷಿಂಗ್ಟನ್ ಸುಂದರ್ ಅವರನ್ನು ನಾಯಕ ರೋಹಿತ್ ಶರ್ಮಾ ಕೊಂಡಾಡಿದ್ದಾರೆ.