Washington Sunder

ಇಂಗ್ಲೆಂಡ್ ಪ್ರವಾಸಕ್ಕೂ ಮೊದಲೇ ಆಘಾತ: ಟಿ20 ಸರಣಿಯಿಂದ ಬುಮ್ರಾ, ವಾಷಿಂಗ್ಟನ್ ಸುಂದರ್ ಔಟ್!
ಟೀಂ ಇಂಡಿಯಾದ ಬಹು ನಿರೀಕ್ಷಿತ ಇಂಗ್ಲೆಂಡ್ ಪ್ರವಾಸಕ್ಕೂ ಮೊದಲೇ ಕೊಹ್ಲಿ ಪಡೆಗೆ ಆಘಾತ ಎದುರಾಗಿದ್ದು, ತಂಡ ಪ್ರಮುಖ ವೇಗಿಗಳಾದ ಜಸ್ ಪ್ರೀತ್ ಬುಮ್ರಾ ಹಾಗೂ ವಾಷಿಂಗ್ಟನ್ ಸುಂದರ್ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರಗುಳಿದಿದ್ದಾರೆ.

ದುಲೀಪ್ ಟ್ರೋಫಿ ಕ್ರಿಕೆಟ್: ಇಂಡಿಯಾ ರೆಡ್ ಗೆ ಚಾಂಪಿಯನ್ ಪಟ್ಟ
ವಾಷಿಂಗ್ಟನ್ ಸುಂದರ್ ಮತ್ತು ವಿಜಯ್ ಗೋಹಿಲ್ ಅವರುಗಳ ಅದ್ಭುತ ಬೌಲಿಂಗ್ ಬಲದಿಂದ ಇಂಡಿಯಾ ರೆಡ್ ತಂಡ ದುಲೀಪ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ನಲ್ಲಿ 163 ರನ್ ಗಳಿಂದ ಗೆದ್ದು ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

