Washington

ಕೋವಿಡ್-19: ಮಾಡರ್ನ ಲಸಿಕೆಯ ದರ ಬಿಡುಗಡೆ; ಪ್ರತೀ ಡೋಸ್ ನ ಬೆಲೆ ಎಷ್ಟು ಗೊತ್ತಾ?
ಅಮೆರಿಕ ಮೂಲದ ಬಯೋಟೆಕ್ ಸಂಸ್ಥೆ ಮಾಡರ್ನ ತನ್ನ ಕೋವಿಡ್-19 ಲಸಿಕೆಯ ದರ ಬಿಡುಗಡೆ ಮಾಡಿದ್ದು, ಪ್ರತೀ ಡೋಸ್ ಗೆ 25 ರಿಂದ 37 ಡಾಲರ್ ಹಣ ನಿಗದಿಪಡಿಸಿದೆ.

ಅಮೆರಿಕಾದಲ್ಲಿ ಕೋವಿಡ್-19 ಲಸಿಕೆಯನ್ನು ತುರ್ತು ಅಗತ್ಯಕ್ಕಾಗಿ ಯಾವ ರೀತಿಯಲ್ಲಿ ಬಳಸಬಹುದು?
ಕೋವಿಡ್-19 ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವದ ಬಗ್ಗೆ ಅಧ್ಯಯನಗಳು ನಡೆಯುತ್ತಿರುವಾಗ ಅಮೆರಿಕಾದಲ್ಲಿ ತುರ್ತು ಪರಿಸ್ಥಿತಿಯಲ್ಲಿ ಕೋವಿಡ್-19 ಲಸಿಕೆಯನ್ನು ಯಾವ ರೀತಿಯಲ್ಲಿ ಬಳಸಬಹುದು? ಎಂಬುದು ಚರ್ಚೆಗೆ ಗ್ರಾಸವಾಗಿದೆ.

ಕೋವಿಡ್-19: ತುರ್ತು ಸ್ಥಿತಿಯಲ್ಲಿ ಲಸಿಕೆ ಬಳಕೆಗೆ ಅನುಮತಿ ಕೋರಿದ ಫಿಜರ್ ಸಂಸ್ಥೆ!
ಕೊವಿಡ್ ಸೋಂಕಿತರಿಗೆ ತುರ್ತು ಸಂದರ್ಭದಲ್ಲಿ ಬಳಕೆ ಮಾಡಲು ಫಿಜರ್ ಲಸಿಕೆಗೆ ಅನುಮತಿ ನೀಡಬೇಕು ಎಂದು ಲಸಿಕೆ ತಯಾರಿಕಾ ಸಂಸ್ಥೆ ಸರ್ಕಾರದ ಅನುಮತಿ ಕೋರಿದೆ.

'ಫಿಜರ್ ಸಂಸ್ಥೆಯ ಕೋವಿಡ್ ಲಸಿಕೆ ಶೇ.95ರಷ್ಟು ಪರಿಣಾಮಕಾರಿ; ಸರ್ಕಾರದ ತುರ್ತು ಅನುಮೋದನೆ ಅಗತ್ಯ'
ಅಮೆರಿಕ ಮೂಲದ ಲಸಿಕೆ ತಯಾರಿಕಾ ಸಂಸ್ಥೆ ಫಿಜರ್ ಮತ್ತು ತನ್ನ ಜರ್ಮನಿ ಮೂಲದ ಪಾರ್ಟ್ನರ್ ಬಯೋನ್ ಟೆಕ್ ಸಂಸ್ಥೆ ಜಂಟಿಯಾಗಿ ಸಂಶೋಧಿಸಿರುವ ಕೋವಿಡ್ ಲಸಿಕೆ ಶೇ.95ರಷ್ಟು ಪರಿಣಾಮಕಾರಿಯಾಗಿದ್ದು, ಸರ್ಕಾರದ ತುರ್ತು ಅನುಮೋದನೆ ಅಗತ್ಯ ಎಂದು ಹೇಳಿದೆ.

ಚುನಾವಣೆಯಲ್ಲಿ ಗೆದ್ದಿರುವುದಾಗಿ ಟ್ವೀಟ್ ಮಾಡಿ ಅಪಹಾಸ್ಯಕ್ಕೆ ಗುರಿಯಾದ ಡೊನಾಲ್ಡ್ ಟ್ರಂಪ್!
ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬಿಡೆನ್ ವಿರುದ್ಧ ಸೋಲೋಪ್ಪಿಕೊಳ್ಳದ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ನಾನು ಗೆದ್ದಿದ್ದೇನೆ ಎಂದಿದ್ದಾರೆ.

ರಾಮಾಯಣ, ಮಹಾಭಾರತ ಕೇಳುತ್ತಾ ಬಾಲ್ಯ ಕಳೆದೆ: ಆತ್ಮಚರಿತ್ರೆಯಲ್ಲಿ ಒಬಾಮಾ!
ಹಿಂದೂಗಳ ಪವಿತ್ರ ಗ್ರಂಥಗಳಾದ ರಾಮಾಯಣ ಮತ್ತು ಮಹಾಭಾರತವನ್ನು ಕೇಳುತ್ತಾ ಇಂಡೊನೇಷ್ಯಾದಲ್ಲಿ ತನ್ನ ಬಾಲ್ಯವನ್ನು ಕಳೆದರಿಂದ ಭಾರತಕ್ಕೆ ಯಾವಾಗಲೂ ವಿಶೇಷವಾದ ಸ್ಥಾನವಿರುವುದಾಗಿ ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಹೇಳಿದ್ದಾರೆ.

ಮಾಡರ್ನ ಕೋವಿಡ್ ಲಸಿಕೆ ಶೇ.94.5ರಷ್ಟು ಪರಿಣಾಮಕಾರಿ: ವರದಿ
ಅಮೆರಿಕ ಮೂಲದ ಬಯೋಟೆಕ್ ಸಂಸ್ಥೆ ಮಾಡರ್ನ ಸಂಸ್ಥೆಯ ಕೋವಿಡ್ 19 ಲಸಿಕೆ ಶೇ.94.5ರಷ್ಟು ಪರಿಣಾಮಕಾರಿಯಾಗಿದೆ ಎಂದು ವರದಿ ಹೇಳಿದೆ.

ಅಮೆರಿಕಾದಲ್ಲಿ ಭುಗಿಲೆದ್ದ ಹಿಂಸಾಚಾರ: ವಾಷಿಂಗ್ಟನ್ ಡಿಸಿಯಲ್ಲಿ ಟ್ರಂಪ್-ಜೋ ಬೈಡನ್ ಬೆಂಬಲಿಗರ ನಡುವೆ ಜಟಾಜಟಿ!
ಅಮೆರಿಕಾದ ಅಧ್ಯಕ್ಷೀಯ ಹಾಗೂ ಉಪಾಧ್ಯಕ್ಷೀಯ ಚುನಾವಣೆ ಫಲಿತಾಂಘ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ವಿಶ್ವದ ಮಹಾನ್ ವಿಜ್ಞಾನಿಗಳ ಪಟ್ಟಿಯಲ್ಲಿ ದೇಶದ 2 ಐಐಟಿಯ 36 ವಿಜ್ಞಾನಿಗಳಿಗೆ ಸ್ಥಾನ
ಅಮೆರಿಕದ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯ ತಯಾರಿಸಿರುವ ವಿಶ್ವದ ಒಟ್ಟಾರೆ ಉನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ದೇಶದ 2 ಐಐಟಿಗೆ ಸೇರಿದ 36 ವಿಜ್ಞಾನಿಗಳು ಸ್ಥಾನಪಡೆದಿದ್ದಾರೆ.

