Washington

ಖಜಾನೆ ಖಾಲಿ? ಇರಾನ್ ಯುದ್ಧಕ್ಕೆ ಹಣ ನೀಡಲು ಅರಬ್ ರಾಷ್ಟ್ರಗಳಿಗೆ ಅಮೆರಿಕ ಒತ್ತಾಯ..: ವೈಟ್ ಹೌಸ್ ಹೇಳಿದ್ದೇನು?
ವಿದೇಶ

ಖಜಾನೆ ಖಾಲಿ? ಇರಾನ್ ಯುದ್ಧಕ್ಕೆ ಹಣ ನೀಡಲು ಅರಬ್ ರಾಷ್ಟ್ರಗಳಿಗೆ ಅಮೆರಿಕ ಒತ್ತಾಯ..: ವೈಟ್ ಹೌಸ್ ಹೇಳಿದ್ದೇನು?

ಇರಾನ್ ಯುದ್ಧದ ವೆಚ್ಚವನ್ನು ಭರಿಸುವಂತೆ ಅರಬ್ ರಾಷ್ಟ್ರಗಳನ್ನು ಕರೆಯಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಸಕ್ತಿ ಹೊಂದಿದ್ದಾರೆ..

ಕೊನೆಗೂ ಇರಾನ್ ನೆಲದಲ್ಲಿ ಸೇನೆ ಇಳಿಸ್ತಾ ಅಮೆರಿಕ?: 20 ವರ್ಷಗಳಲ್ಲಿ ಅತಿದೊಡ್ಡ ಸೇನಾ ಜಮಾವಣೆ, Hormuz ವಶಕ್ಕೆ ಇನ್ನಿಲ್ಲದ ಕಸರತ್ತು!
ವಿದೇಶ

ಕೊನೆಗೂ ಇರಾನ್ ನೆಲದಲ್ಲಿ ಸೇನೆ ಇಳಿಸ್ತಾ ಅಮೆರಿಕ?: 20 ವರ್ಷಗಳಲ್ಲಿ ಅತಿದೊಡ್ಡ ಸೇನಾ ಜಮಾವಣೆ, Hormuz ವಶಕ್ಕೆ ಇನ್ನಿಲ್ಲದ ಕಸರತ್ತು!

ಖಾರ್ಗ್ ದ್ವೀಪ ಮತ್ತು ಹಾರ್ಮುಜ್ ಜಲಸಂಧಿಯ ಬಳಿಯ ಕರಾವಳಿ ಸ್ಥಳಗಳ ಮೇಲಿನ ಸೇನಾ ದಾಳಿಗಳು ಸೇರಿದಂತೆ ಇರಾನ್‌ನಲ್ಲಿ ವಾರಗಳ ಕಾಲ ನೆಲದ ಕಾರ್ಯಾಚರಣೆಗಳಿಗೆ ಪೆಂಟಗನ್ ಸಿದ್ಧತೆ ನಡೆಸುತ್ತಿದೆ..

'ಯುದ್ಧನೌಕೆಗಳ ಕಳುಹಿಸಿ': ಇರಾನ್ ಹೆಡೆಮುರಿ ಕಟ್ಟಲು ಜಗತ್ತಿಗೆ Donald Trump ಸಂದೇಶ!
ವಿದೇಶ

'ಯುದ್ಧನೌಕೆಗಳ ಕಳುಹಿಸಿ': ಇರಾನ್ ಹೆಡೆಮುರಿ ಕಟ್ಟಲು ಜಗತ್ತಿಗೆ Donald Trump ಸಂದೇಶ!

ಇರಾನ್‌ನೊಂದಿಗಿನ ಯುದ್ಧವು 15ನೇ ದಿನಕ್ಕೆ ಕಾಲಿಟ್ಟಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತರ ರಾಷ್ಟ್ರಗಳು ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿರಿಸಲು ತಮ್ಮ ಯುದ್ಧ ನೌಕೆಗಳನ್ನು ಕಳುಹಿಸುವಂತೆ ಒತ್ತಾಯಿಸಿದ್ದಾರೆ.

'ಇರಾನ್ ಅಪಾಯಕಾರಿ ದೇಶ, ಏನಾದರೂ ದೊಡ್ಡ ನಿರ್ಧಾರ ಕೈಗೊಳ್ಳಬೇಕು': ಡೊನಾಲ್ಡ್ ಟ್ರಂಪ್; Video
ವಿದೇಶ

'ಇರಾನ್ ಅಪಾಯಕಾರಿ ದೇಶ, ಏನಾದರೂ ದೊಡ್ಡ ನಿರ್ಧಾರ ಕೈಗೊಳ್ಳಬೇಕು': ಡೊನಾಲ್ಡ್ ಟ್ರಂಪ್; Video

ಗುರುವಾರ ಇರಾನ್ ಜೊತೆಗೆ ಮೂರನೇ ಸುತ್ತಿನ ಮಾತುಕತೆ ನಡೆದಿದ್ದು, ಮತ್ತೊಂದು ಸುತ್ತಿನ ಮಾತುಕತೆ ನಿವಾರ(ಫೆ. 28) ಜಿನೀವಾದಲ್ಲಿ ನಡೆಯಲಿದೆ.

'ಮೊದಲು ಇರಾನ್ ತೊರೆಯಿರಿ': ಡೊನಾಲ್ಡ್ ಟ್ರಂಪ್ ದಾಳಿ ಎಚ್ಚರಿಕೆ ಬೆನ್ನಲ್ಲೇ ಅಮೆರಿಕನ್ನರಿಗೆ ವೈಟ್ ಹೌಸ್ ಕೊನೆಯ ಎಚ್ಚರಿಕೆ!
ವಿದೇಶ

'ಮೊದಲು ಇರಾನ್ ತೊರೆಯಿರಿ': ಡೊನಾಲ್ಡ್ ಟ್ರಂಪ್ ದಾಳಿ ಎಚ್ಚರಿಕೆ ಬೆನ್ನಲ್ಲೇ ಅಮೆರಿಕನ್ನರಿಗೆ ವೈಟ್ ಹೌಸ್ ಕೊನೆಯ ಎಚ್ಚರಿಕೆ!

ವಾಷಿಂಗ್ಟನ್ ಮತ್ತು ಟೆಹ್ರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಅಮೆರಿಕವು ಇರಾನ್‌ನಲ್ಲಿರುವ ತನ್ನ ನಾಗರಿಕರಿಗೆ "ತಕ್ಷಣ" ಪಶ್ಚಿಮ ಏಷ್ಯಾದ ದೇಶವನ್ನು ತೊರೆಯುವಂತೆ ಎಚ್ಚರಿಸಿದೆ.

ಗುಪ್ತರೋಗ, 2 ಸಾವಿರ ವಿಡಿಯೋ, ರಷ್ಯಾ ಯುವತಿಯರು..: Bill Gates 'ಕರಾಳ' ರಹಸ್ಯ ಕುರಿತ 3 ಲಕ್ಷ ಪುಟಗಳ Epstein ಫೈಲ್ ಬಹಿರಂಗ!
ವಿದೇಶ

ಗುಪ್ತರೋಗ, 2 ಸಾವಿರ ವಿಡಿಯೋ, ರಷ್ಯಾ ಯುವತಿಯರು..: Bill Gates 'ಕರಾಳ' ರಹಸ್ಯ ಕುರಿತ 3 ಲಕ್ಷ ಪುಟಗಳ Epstein ಫೈಲ್ ಬಹಿರಂಗ!

ಜೆಫ್ರಿ ಎಪ್‌ಸ್ಟೀನ್ ಜಾಗತಿಕ ಮಟ್ಟದಲ್ಲಿ ಸಂಚಲನ ಮಾಡಿಸಿತ್ತು. ದಶಕಗಳ ಕಾಲ ನಡೆದ ವ್ಯವಸ್ಥಿತ ಲೈಂ*ಗಿಕ ಶೋಷಣೆಯ ಕರಾಳ ಮುಖವನ್ನು ಜಗತ್ತಿನ ಮುಂದೆ ತೆರೆದಿಟ್ಟಿದೆ.

'ತುಂಬಾ ಆದೇಶ ಕೊಟ್ಟಿದ್ದೀರಿ.. ಇನ್ನು ಸಾಕು..': ಅಮೆರಿಕಕ್ಕೆ ವೆನೆಜುವೆಲಾ ಖಡಕ್ ವಾರ್ನಿಂಗ್!
ವಿದೇಶ

'ತುಂಬಾ ಆದೇಶ ಕೊಟ್ಟಿದ್ದೀರಿ.. ಇನ್ನು ಸಾಕು..': ಅಮೆರಿಕಕ್ಕೆ ವೆನೆಜುವೆಲಾ ಖಡಕ್ ವಾರ್ನಿಂಗ್!

ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಡೆಲ್ಸಿ ರೊಡ್ರಿಗಸ್ ಭಾನುವಾರ ಅಮೆರಿಕದ ವಿರುದ್ಧವೇ ತಿರುಗಿ ಬಿದ್ದಿದ್ದು, ತುಂಬಾ ಆದೇಶ ಕೊಟ್ಟಿದ್ದೀರಿ.. ಇನ್ನು ಸಾಕು.. ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

'ಮೂಲ ಧ್ಯೇಯದಿಂದ' ದೂರ ಸರಿದಿದೆ: ವಿಶ್ವ ಆರೋಗ್ಯ ಸಂಸ್ಥೆ ಸದಸ್ಯತ್ವದಿಂದ ಹೊರಬಂದ ಅಮೆರಿಕ!
ವಿದೇಶ

'ಮೂಲ ಧ್ಯೇಯದಿಂದ' ದೂರ ಸರಿದಿದೆ: ವಿಶ್ವ ಆರೋಗ್ಯ ಸಂಸ್ಥೆ ಸದಸ್ಯತ್ವದಿಂದ ಹೊರಬಂದ ಅಮೆರಿಕ!

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರಬಂದಿದ್ದು, ಡಬ್ಲ್ಯೂಹೆಚ್‌ಒನಲ್ಲಿ ತನ್ನ ಸದಸ್ಯತ್ವವನ್ನು ಅಮೆರಿಕ ಅಧಿಕೃತವಾಗಿ ರದ್ದುಗೊಳಿಸಿದೆ.

ಫ್ರಾನ್ಸ್ ಜೊತೆಗೂ Donald Trump ಗಲಾಟೆ; ಶೇ.200ರಷ್ಟು ಸುಂಕ ಹೇರಿಕೆ? ಖಾಸಗಿ ಮೆಸೇಜ್ ವೈರಲ್!
ವಿದೇಶ

ಫ್ರಾನ್ಸ್ ಜೊತೆಗೂ Donald Trump ಗಲಾಟೆ; ಶೇ.200ರಷ್ಟು ಸುಂಕ ಹೇರಿಕೆ? ಖಾಸಗಿ ಮೆಸೇಜ್ ವೈರಲ್!

ಫ್ರೆಂಚ್ ವೈನ್ ಮತ್ತು ಷಾಂಪೇನ್ ಮೇಲೆ ಶೇ.200 ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ.