Washington

ಗೋಡೆಗೆ ಬೇಡಿಕೆ ಇಟ್ಟ ಟ್ರಂಪ್ ಗೆ ಮೆಕ್ಸಿಕೋ ಟಾಂಗ್; ಅಧ್ಯಕ್ಷ ಎನ್ರಿಕೆ ಪೇನ ನಿಯಟೊ ಅಮೆರಿಕ ಪ್ರವಾಸವೇ ರದ್ದು!
ಮೆಕ್ಸಿಕೋ-ಅಮೆರಿಕ ಗಡಿಯಲ್ಲಿ ಬೃಹತ್ ಗೋಡೆ ನಿರ್ಮಿಸಬೇಕು ಎಂಬ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಒತ್ತಾಯಕ್ಕೆ ಮಣಿಯದ ಮೆಕ್ಸಿಕೋ ಅಧ್ಯಕ್ಷ ಎನ್ರಿಕೆ ಪೇನ ನಿಯಟೊ ತಮ್ಮ ಉದ್ದೇಶಿತ ಅಮೆರಿಕ ಪ್ರವಾಸವನ್ನೇ ರದ್ದುಗೊಳಿಸುವ ಮೂಲಕ ಟ್ರಂಪ್ ಗೆ ಟಾಂಗ್ ನೀಡಿದ್ದಾರೆ.

ಅಮೆರಿಕದ ವಿಶ್ವಸಂಸ್ಥೆ ರಾಯಭಾರಿಯಾಗಿ ಇಂಡೋ-ಅಮೆರಿಕನ್ ಮಹಿಳೆ ನಿಕ್ಕಿ ಹ್ಯಾಲೆ ಅಧಿಕೃತ ನೇಮಕ
ನಿರೀಕ್ಷೆಯಂತೆಯೇ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಶ್ವಸಂಸ್ಥೆಯ ಅಮೆರಿಕದ ರಾಯಭಾರಿಯಾಗಿ ದಕ್ಷಿಣ ಕ್ಯಾರೋಲಿನಾ ಗವರ್ನರ್ ನಿಕ್ಕಿ ಹ್ಯಾಲೆ ಅವರನ್ನು ನೇಮಕ ಮಾಡಿದ್ದಾರೆ.

ಭಾರತ ಭೇಟಿಗೆ ಅಮೆರಿಕ ಅಧ್ಯಕ್ಷ ಟ್ರಂಪ್'ಗೆ ಪ್ರಧಾನಿ ಮೋದಿ ಆಹ್ವಾನ
ಅಮೆರಿಕಾದ ನೂತನ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕರೆ ಮಾಡಿ ಮಾತುಕತೆ ನಡೆಸಿದ್ದು, ಈ ವೇಳೆ ಭಾರತಕ್ಕೆ ಭೇಟಿ ನೀಡುವಂತೆ ಮೋದಿಯವರು...

ಭಾರತ ಅಮೆರಿಕದ ನಿಜವಾದ ಸ್ನೇಹಿತ ರಾಷ್ಟ್ರ: ಪ್ರಧಾನಿ ಮೋದಿಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆ
ಅಮೆರಿಕದ ನೂತಕನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದೇ ಮೊದಲ ಬಾರಿಗೆ ದೂರವಾಣಿ ಕರೆ ಮಾಡಿ ಚರ್ಚೆ ನಡೆಸಿದ್ದಾರೆ.

ಟ್ರಂಪ್ ವಿರೋಧಿ ಮಹಿಳಾ ಪ್ರತಿಭಟನಾ ಮೆರವಣಿಗೆಗೆ ಪ್ರಿಯಾಂಕಾ ಚೋಪ್ರಾ ಬೆಂಬಲ!
ಡೊನಾಲ್ಡ್ ಟ್ರಂಪ್ ಅಮೆರಿಕಾದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ವಾಷಿಂಗ್ ಟನ್ ನಲ್ಲಿ ನಡೆಯುತ್ತಿರುವ ಟ್ರಂಪ್ ವಿರೋಧಿ ಮಹಿಳಾ ಪ್ರತಿಭಟನಾ ಮೆರವಣಿಗೆಗೆ ಬಾಲಿವುಡ್, ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.

"ಥ್ಯಾಂಕ್ಯೂ"...ಅಮೆರಿಕನ್ನರಿಗೆ ಅಧ್ಯಕ್ಷ ಒಬಾಮ ಅವರ ಅಂತಿಮ ಸಂದೇಶ!
ಅಮೆರಿಕದ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸುತ್ತಿರುವ ಬರಾಕ್ ಒಬಾಮ ಅವರು ತಮ್ಮ ಅಧಿಕಾರಾವಧಿಯ ಕೊನೆಯ ದಿನವಾದ ಶುಕ್ರವಾರ ಅಮೆರಿಕ ಪ್ರಜೆಗಳಿಗೆ ಅಂತಿಮ ಸಂದೇಶ ರವಾನಿಸಿದ್ದು, ತಮ್ಮ ಅಧಿಕಾರಾವಧಿಯಲ್ಲಿ ಸಹಕರಿಸಿದ ಅಮೆರಿಕನ್ನರಿಗೆ ಧನ್ಯವಾದ ಹೇಳಿದ್ದಾರೆ.

ಅಮೆರಿಕ ಉಪಾಧ್ಯಕ್ಷರಿಗೆ ಅತ್ಯುನ್ನತ ನಾಗರಿಕ ಗೌರವ ನೀಡಿ ಸತ್ಕರಿಸಿದ ಒಬಾಮ!
ಅಮೆರಿಕ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿಯುತ್ತಿರುವ ಬರಾಕ್ ಒಬಾಮ ಅವರು ತಮ್ಮ ಅಧಿಕಾರದ ಕೊನೆಯ ಕ್ಷಣದಲ್ಲಿ ತಮ್ಮ ಸಹೋದ್ಯೋಗಿ ಉಪಾಧ್ಯಕ್ಷ ಜೋಯೆ ಬಿಡೆನ್ ಅವರಿಗೆ ಜೀವಮಾನದ ಅಚ್ಚರಿ ಗೌರವ ನೀಡಿ ಸತ್ಕರಿಸಿದ್ದಾರೆ.

ಹೋಳಾಗಲಿದೆ ಅಂಟಾರ್ಕ್'ಟಿಕದ 5 ಸಾವಿರ ಚ.ಕಿ.ಮೀ ವಿಸ್ತಾರದ ಬೃಹತ್ ಮಂಜುಗೆಡ್ಡೆ!
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವಿಶ್ವಸಂಸ್ಥೆ ಹಲವು ಕ್ರಮಗಳನ್ನು ಕೈಗೊಂಡು ಹೆಚ್ಚಾಗುತ್ತಿರುವ ಜಾಗತಿಕ ತಾಪಮಾನ ನಿಯಂತ್ರಣಕ್ಕೆ ಯತ್ನ ನಡೆಸುತ್ತಿರುವ ಬೆನ್ನಲ್ಲೇ ಅಂಟಾರ್ಕ್'ಟಿಕದಲ್ಲಿ ಆತಂಕಕಾರಿ ಬೆಳವಣಿಗೆಯೊಂದು ನಡೆದಿದೆ.

ಟ್ರಂಪ್ ಮಾಡಿದ ಕೇವಲ 1 ಟ್ವೀಟ್ ನಿಂದಾಗಿ ಟೊಯೊಟಾ ಸಂಸ್ಥೆಗೆ 8 ಸಾವಿರ ಕೋಟಿ ನಷ್ಟ!
ಅಮೆರಿಕಾದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಾಡಿದ ಕೇವಲ ಒಂದು ಟ್ವೀಟ್ ನಿಂದಾಗಿ ವಿಶ್ವದ ಪ್ರತಿಷ್ಠಿತ ವಾಹನ ತಯಾರಿಕಾ ಸಂಸ್ಥೆ ಬರೊಬ್ಬರಿ 8 ಸಾವಿರ ಕೋಟಿ ನಷ್ಟ ಅನುಭವಿಸಿದೆ.

