washroom

ಕೋರ್ಟ್ ಆವರಣದಲ್ಲಿ ಮಹಿಳೆ ಮೇಲೆ ನಾಯಿ ದಾಳಿ; ತೀವ್ರ ರಕ್ತಸ್ರಾವ!
ಸಂತ್ರಸ್ತೆಯನ್ನು ತಿಪಟೂರು ತಾಲ್ಲೂಕಿನ ಬೀರಸಂದ್ರ ಗ್ರಾಮದ ನಿವಾಸಿ ಗಂಗೂಬಾಯಿ (35) ಎಂದು ಗುರುತಿಸಲಾಗಿದೆ

ಬೆಂಗಳೂರು: ಬಾಲಕಿಯರ ವಾಶ್ ರೂಂ ನಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ವಿದ್ಯಾರ್ಥಿ ಬಂಧನ
ಶುಕ್ರವಾರ ಬೆಳಗ್ಗೆ 10:30ರ ಸುಮಾರಿಗೆ ಕುಶಾಲ್ ಬಾಲಕಿಯರ ವಾಶ್‌ರೂಮ್‌ಗೆ ಪ್ರವೇಶಿಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶೌಚಾಲಯವೊಂದರಲ್ಲಿ ಬೀಗ ಹಾಕಿಕೊಂಡು, ರೆಕಾರ್ಡ್ ಮಾಡಲು ಪಕ್ಕದ ಶೌಚಾಲಯದ ಮೇಲೆ ತನ್ನ ಫೋನ್ ಹಿಡಿದಿದ್ದಾನೆ.

ಬೆಂಗಳೂರು: ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆ ಶೌಚಾಲಯದಲ್ಲಿ ವೈದ್ಯೆ ಶವವಾಗಿ ಪತ್ತೆ!
ಹೆಬ್ಬಗೋಡಿಯ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆ ಶೌಚಾಲಯದಲ್ಲಿ ವೈದ್ಯೆಯೊಬ್ಬರ ಮೃತದೇಹ ಮಂಗಳವಾರ ಪತ್ತೆಯಾಗಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮನೆಯೊಂದರ ಶೌಚಾಲಯದಲ್ಲಿ ಶವವಾಗಿ ಪತ್ತೆಯಾದ ಬಾಲಕಿ
ದಕ್ಷಿಣ ಕನ್ನಡ ಜಿಲ್ಲೆಯ ಮನೆಯೊಂದರ ವಾಶ್ ರೂಂನಲ್ಲಿ 16 ವರ್ಷದ ಬಾಲಕಿ ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಬಾಲಕಿಯನ್ನು ತಾಲೂಕಿನ ಕಾಣಿಯೂರು ಗ್ರಾಮದ ಕಜೆ ಮನೆ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರಿ ಅಫೀಫಾ ಎಂದು ಗುರುತಿಸಲಾಗಿದೆ.

ದೆಹಲಿ: ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಾಶ್ ರೂಂನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಚೀನಾ ಮಹಿಳೆ
ತನ್ನ ಕೆಲಸ ಕಳೆದುಕೊಂಡಿದ್ದರಿಂದ ಮತ್ತು ಇತ್ತೀಚೆಗಷ್ಟೇ ಬ್ರೇಕಪ್ ಮಾಡಿಕೊಂಡಿದ್ದರಿಂದ ಖಿನ್ನತೆಗೆ ಒಳಗಾಗಿದ್ದ ಚೀನಾದ ಮಹಿಳೆಯೊಬ್ಬರು ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಾಶ್ ರೂಂನಲ್ಲಿ ರೇಜರ್‌ನಿಂದ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಶಾಲೆಗಳಲ್ಲಿ ಶೌಚಾಲಯಕ್ಕೆ ತೆರಳದ ಮಕ್ಕಳಲ್ಲಿ ಆರೋಗ್ಯ ಸಮಸ್ಯೆಗಳು
ಶಾಲೆಯಲ್ಲಿ ಸ್ವಲ್ಪವೇ ನೀರು ಕುಡಿದು ಶೌಚಾಲಯಕ್ಕೆ ಹೋಗುವುದನ್ನು ತಪ್ಪಿಸಿದ್ದು ನೆನಪಿದೆಯೇ?...

ಇನ್ಮುಂದೆ ರೈಲಿನಲ್ಲಿ ವಾಕ್ಯೂಮ್ ಟಾಯ್ಲೆಟ್!
ಇನ್ಮುಂದೆ ರೈಲಿನಲ್ಲಿ ಪ್ರಯಾಣಿಸುವವರು ಗಬ್ಬು ನಾತ ಬೀರುವ ಟಾಯ್ಲೆಟ್‌ಗಳನ್ನು ಬಳಸಿ ಕಷ್ಟಪಡಬೇಕೆಂದಿಲ್ಲ. ಇದೀಗ ರೈಲ್ವೇ ಇಲಾಖೆ ರೈಲುಗಳಲ್ಲಿ ವಾಕ್ಯೂಮ್ ಟಾಯ್ಲೆಟ್‌ಗಳನ್ನು...

