ರಾಜ್ಯಕೋಗಿಲು ಲೇ ಔಟ್ ಸ್ಲಂ ಮನೆಗಳ ತೆರವು: ಸಂತ್ರಸ್ತ ಮಕ್ಕಳ ರಕ್ಷಣೆಗೆ ಆಯೋಗ ಮುಂದು; ಅಧ್ಯಯನಕ್ಕೆ ಆದೇಶ
ಎಲ್ಲಿಗೂ ಹೋಗಲು ಸಾಧ್ಯವಾಗದೆ ಇಲ್ಲಿನ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಲ್ಲಿ ಸಾಕಷ್ಟು ಮಕ್ಕಳಿದ್ದಾರೆ. ಹಲವರು ಸರ್ಕಾರಿ ಶಾಲೆಗಳಲ್ಲಿ ಓದುತ್ತಿದ್ದಾರೆ. ಈ ತೆರವು ಕಾರ್ಯಾಚರಣೆಯಿಂದ ಅವರ ವಿದ್ಯಾಭ್ಯಾಸಕ್ಕೆ ಸಮಸ್ಯೆಯಾಗಲಿದೆ.