ಟೀಂ ಇಂಡಿಯಾ ಮಾಜಿ ಆರಂಭಿಕ ಆಟಗಾರ ವಾಸಿಂ ಜಾಫರ್, ಎಲ್ಲಾ ಮಾದರಿಯ ಕ್ರಿಕೆಟ್ ಪಂದ್ಯಗಳಿಂದ ನಿವೃತ್ತಿ ಘೋಷಿಸಿದ್ದು, ಎರಡು ದಶಕಗಳಿಂದಲೂ ಮಂಕಾಗಿದ್ದ ವೃತ್ತಿ ಜೀವನಕ್ಕೆ ಅಂತಿಮ ತೆರೆ ಎಳೆದಿದ್ದಾರೆ