ರಾಜ್ಯಆಯುಧ ಪೂಜೆ, ವಿಜಯದಶಮಿ ಎಫೆಕ್ಟ್: ಬೆಂಗಳೂರಿನಲ್ಲಿ ಸುಮಾರು 200 ಟನ್ ತ್ಯಾಜ್ಯ ಸಂಗ್ರಹ
ಈ ವರ್ಷ ದಸರಾವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗಿದ್ದು, ಯಾವುದೇ ಕೋವಿಡ್ ನಿರ್ಬಂಧಗಳಿಲ್ಲದೆ ಹಬ್ಬ ನಡೆಸಿದ್ದರಿಂದ, ವಿವಿಧೆಡೆ ಮತ್ತು ಮಾರುಕಟ್ಟೆಗಳಲ್ಲಿ ರಾಶಿ ರಾಶಿ ತ್ಯಾಜ್ಯ ಬಿದಿದ್ದು ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ.