ವಿಶೇಷಮರುಬಳಕೆ ಪ್ಲಾಸ್ಟಿಕ್ ನಿಂದ ಮನೆ ನಿರ್ಮಾಣ: ಮಂಗಳೂರಿನ ತ್ಯಾಜ್ಯ ಸಂಗ್ರಹಕಾರ ವ್ಯಕ್ತಿಯ ಮಹತ್ ಸಾಧನೆ!
ದಕ್ಷಿಣ ಕನ್ನಡ ಜಿಲ್ಲೆಯ ಪಚ್ಚಾಂಡಿಯಲ್ಲಿನ ತ್ಯಾಜ್ಯ ವಸ್ತು ಸಂಗ್ರಹಕಾರರೊಬ್ಬರು 'ಪ್ಲಾಸ್ಟಿಕ್ ಫಾರ್ ಚೇಂಜ್ ಇಂಡಿಯಾ' ಪ್ರತಿಷ್ಠಾನದ ಸಹಯೋಗದಲ್ಲಿ ಮರುಬಳಕೆ ಪ್ಲಾಸ್ಟಿಕ್ ನಿಂದಲೇ ಮನೆ ನಿರ್ಮಿಸಿ ಸ್ವಚ್ಛ ಪರಿಸರಕ್ಕೆ ತಮ್ಮದೇ ಕೊಡುಗೆ ನೀಡಿದ್ದಾರೆ.