ರಾಜ್ಯಮುಂಜಾನೆ 5:30ಕ್ಕೆ ಸಚಿವ ಕೃಷ್ಣ ಬೈರೇಗೌಡ ದಿಢೀರ್ ರೌಂಡ್ಸ್: ಕಸ ವಿಲೇವಾರಿ ವ್ಯವಸ್ಥೆ ಪರಿಶೀಲನೆ, ಗೇಟ್ ಬಳಿಯೇ ಕಸ ಸಂಗ್ರಹಿಸುವಂತೆ ಸಿಬ್ಬಂದಿಗೆ ಸೂಚನೆ; Video
ಮನೆ-ಮನೆಗೆ ತ್ಯಾಜ್ಯ ಸಂಗ್ರಹಿಸುವ ಸ್ಥಳಗಳಲ್ಲಿ ಸಚಿವರು ಹಾಗೂ ಬಿಎನ್ಸಿಸಿ ಆಯುಕ್ತರು ಮನೆಗಳಿಂದ ಹಸಿ ಮತ್ತು ಒಣ ತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಿಸಲಾಗುತ್ತಿದೆಯೇ, ನಿಯಮಿತವಾಗಿ ಕಸ ಸಂಗ್ರಹಿಸಲಾಗುತ್ತಿದೆಯೇ ಹಾಗೂ ರಸ್ತೆಗಳನ್ನು ಸ್ವಚ್ಛವಾಗಿಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿದರು.