ರಾಜ್ಯಬೆಂಗಳೂರಿನ ತ್ಯಾಜ್ಯ ನಿರ್ವಹಣೆ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಸಭೆ
ಬೆಂಗಳೂರು ತ್ಯಾಜ್ಯ ನಿರ್ವಹಣೆಗೆ ಕುರಿತು ಚರ್ಚಿಸಲು ಶೀಘ್ರವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆಯೊಂದನ್ನು ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.