ತ್ಯಾಜ್ಯ ನೀರು ಕೆರೆ-ಕಟ್ಟೆಗಳಿಗೆ ಸೇರಿ ಮಾಲಿನ್ಯವಾಗುವುದನ್ನು ತಡೆಗಟ್ಟಬೇಕಾಗಿದ್ದು, ಜಲಮರುಪೂರಣ, ಜಲಮರುಬಳಕೆಗೆ ಅದ್ಯತೆ ನೀಡಬೇಕಾಗಿದೆ.