ಬಾಲಿವುಡ್ಮಕ್ಕಳೊಂದಿಗೆ ತನ್ನ ಜಾಹೀರಾತು ನೋಡಿದಾಗ ಮುಜುಗರಕ್ಕೊಳಗಾದ ಕರೀನಾ ಕಪೂರ್: ತೈಮೂರ್ ಪ್ರಶ್ನೆಗೆ ಬೆಬೋ ಬೇಸ್ತು!
ವಿಮಾನ ನಿಲ್ದಾಣದಲ್ಲಿ ತಮ್ಮ ಒಂದು ಜಾಹೀರಾತಿನ ಬಗ್ಗೆ ಹಿರಿಯ ಮಗ ತೈಮೂರ್ ಪ್ರಶ್ನಿಸಿದ್ದನ್ನು ನೋಡಿ ಬೇಸ್ತು ಬಿದ್ದ ನಟಿ ಕರೀನಾ ಕಪೂರ್ ಅವರು, ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಲು ಆಗದೆ ತಾವು ಪರದಾಡಿದ ಪರಿಸ್ಥಿತಿಯ ಬಗ್ಗೆ ಸಂದರ್ಶನದಲ್ಲಿ ಮುಕ್ತವಾಗಿ ಹೇಳಿಕೊಂಡಿದ್ದಾರೆ.