ಅದಾಲತ್ನಲ್ಲಿ ನೀರಿನ ಬಿಲ್, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿ ಆಗುತ್ತಿರುವ ವಿಳಂಬ, ಗೃಹ ಬಳಕೆಯಿಂದ ವಾಣಿಜ್ಯ ಬಳಕೆಗೆ ಪರಿವರ್ತನೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ.