water aerodromes

ಉಡಾನ್ ಅಡಿಯಲ್ಲಿ ಕಡಲ ತೀರದ ಪ್ರವಾಸೋದ್ಯಮ: ಸಿಗಂದೂರು, ಬೈಂದೂರು, ಮಲ್ಪೆ, ಕಾರವಾರ ವಾಟರ್ ಏರೋಡ್ರೋಮ್‌ ಬಿಡ್'ಗೆ ಸಿದ್ಧ!
ರಾಜ್ಯ

ಉಡಾನ್ ಅಡಿಯಲ್ಲಿ ಕಡಲ ತೀರದ ಪ್ರವಾಸೋದ್ಯಮ: ಸಿಗಂದೂರು, ಬೈಂದೂರು, ಮಲ್ಪೆ, ಕಾರವಾರ ವಾಟರ್ ಏರೋಡ್ರೋಮ್‌ ಬಿಡ್'ಗೆ ಸಿದ್ಧ!

ಶಿವಮೊಗ್ಗ ಜಿಲ್ಲೆಯ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಹೆಸರುವಾಸಿಯಾಗಿದೆ ಮತ್ತು ಸೀಪ್ಲೇನ್ ಕಾರ್ಯಾಚರಣೆಗಳಿಗೆ ಸೂಕ್ತವಾದ ಲಿಂಗನಮಕ್ಕಿ ಅಣೆಕಟ್ಟಿನ ಹಿನ್ನೀರನ್ನು ಹೊಂದಿದೆ. ಉಡುಪಿ ಜಿಲ್ಲೆಯ ಬೈಂದೂರು ಮತ್ತು ಮಲ್ಪೆ ಕಡಲತೀರಗಳೊಂದಿಗೆ ಪ್ರಸಿದ್ಧ ಪ್ರವಾಸಿ ತಾಣಗಳಾಗಿವೆ.

ಕೇಂದ್ರ ಬಜೆಟ್ 2023: 50 ಹೆಚ್ಚುವರಿ ವಿಮಾನ ನಿಲ್ದಾಣ, ಏರೋಡ್ರಮ್, ಹೆಲಿಪೋರ್ಟ್‌'ಗಳ ನಿರ್ಮಾಣ
ಕೇಂದ್ರ ಬಜೆಟ್

ಕೇಂದ್ರ ಬಜೆಟ್ 2023: 50 ಹೆಚ್ಚುವರಿ ವಿಮಾನ ನಿಲ್ದಾಣ, ಏರೋಡ್ರಮ್, ಹೆಲಿಪೋರ್ಟ್‌'ಗಳ ನಿರ್ಮಾಣ

2023-24ನೇ ಸಾಲಿನ ಕೇಂದ್ರ ಬಜೆಟ್ ಘೋಷಣೆ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಪ್ರಾದೇಶಿಕ ಸಂಪರ್ಕ ಸುಧಾರಣೆಗೆ 50ಕ್ಕೂ ಹೆಚ್ಚು ವಿಮಾನ ನಿಲ್ದಾಣ, ಏರೋಡ್ರೋಮ್‌, ಹೆಲಿಪೋರ್ಟ್‌ಗಳನ್ನು ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದಾರೆ.