ದೇಶಪಂಜಾಬ್ ರೈತರಿಂದ 'ದೆಹಲಿ ಚಲೋ': ಗುಂಪು ಚದುರಿಸಲು ಪೊಲೀಸರಿಂದ ಜಲ ಫಿರಂಗಿ, ಅಶ್ರುವಾಯು ಪ್ರಯೋಗ
ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಯನ್ನು ವಿರೋಧಿಸಿ ದೆಹಲಿ ಚಲೋ ಚಳವಳಿ ಭಾಗವಾಗಿ ಪಂಜಾಬ್ ರೈತರು ಪೊಲೀಸ್ ಬ್ಯಾರಿಕೇಡ್ ಮುರಿದು ಹರ್ಯಾಣ ರಾಜ್ಯ ಪ್ರವೇಶಿಸಲು ಮುಂದಾದ ವೇಳೆ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ ಪ್ರಸಂಗ ನಡೆದಿದೆ.