water connections

ಬೇಸಿಗೆ ಹಿನ್ನೆಲೆ: ಬೆಂಗಳೂರಿನ ಅಪಾರ್ಟ್ ಮೆಂಟ್ ಗಳಿಗೆ ಕಾವೇರಿ ನೀರಿನ ಸಂಪರ್ಕ ಮತ್ತಷ್ಟು ಸರಳ!
ಅಪಾರ್ಟ್ಮೆಂಟ್ಗಳಿಗೆ ಹೆಚ್ಚಿನ ದರವನ್ನು ವಿಧಿಸಲಾಗುತ್ತಿದೆ ಎನ್ನುವ ನಿವಾಸಿಗಳ ಆತಂಕ ಹಾಗೂ ಇನ್ನಿತರೆ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ BWSSB ವೆಬ್ ಸೈಟ್ ನಲ್ಲಿ ಮಾಡೆಲ್ ಕ್ಯಾಲ್ಯುಕ್ಯುಲೇಟರ್ ಪರಿಚಯಿಸಲಾಗುತ್ತಿದೆ.

ನೀರಿನ ಅನಧಿಕೃತ ಸಂಪರ್ಕ ಪಡೆದುಕೊಂಡೀರಿ ಜೋಕೆ!
ನಗರದ ನಿವಾಸಿಗಳೇ ಅನಧಿಕೃತವಾಗಿ ನೀರಿನ ಸಂಪರ್ಕ ಪಡೆದಿರಿ ಜೋಕೆ! ಹೌದು... ಇಂತಹ ಖಡಕ್ ಎಚ್ಚರಿಕೆಯನ್ನು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಟಿಎಂ ವಿಜಯ್ ಭಾಸ್ಕರ್ ನೀಡಿದ್ದಾರೆ.

