Water contamination

ರಾಯಚೂರು ಕಲುಷಿತ ನೀರಿಗೆ ಮತ್ತೊಂದು ಬಲಿ: ಮೃತರ ಸಂಖ್ಯೆ 7ಕ್ಕೆ ಏರಿಕೆ
ಕಲುಷಿತ ನೀರು ಸೇವನೆಯಿಂದ ಮತ್ತೋರ್ವ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದ್ದು, ಇದರೊಂದಿಗೆ ಪ್ರಕರಣ ಸಂಬಂಧ ಸಾವನ್ನಪ್ಪಿದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಉತ್ತರ ಕರ್ನಾಟಕ ಭಾಗಗಳಲ್ಲಿ ಕಲುಷಿತ ನೀರು ಕುಡಿದು ಹಲವರು ಸಾವು: ವಿಸ್ತೃತ ಯೋಜನೆ ರೂಪಿಸುವಂತೆ ಆರೋಗ್ಯ ಇಲಾಖೆಗೆ ಸರ್ಕಾರ ಸೂಚನೆ
ಕಳೆದ ಕೆಲ ವಾರಗಳಲ್ಲಿ ಉತ್ತರ ಕರ್ನಾಟಕದಲ್ಲಿ ಕಲುಷಿತ ನೀರು ಕುಡಿದು 11 ಮಂದಿ ಮೃತಪಟ್ಟಿದ್ದಾರೆ. ಇಲ್ಲಿನ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ನೀಡುವುದು ಸರ್ಕಾರಕ್ಕೆ ಸವಾಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸವಿಸ್ತಾರವಾದ ಯೋಜನೆಯನ್ನು ರೂಪಿಸುವಂತೆ ಸರ್ಕಾರ ಆರೋಗ್ಯ ಇಲಾಖೆಗೆ ಸೂಚಿಸಿದೆ.

ನೀರು ಕಲುಷಿತದ ಆರಂಭಿಕ ಲಕ್ಷಣಗಳ ಬಗೆಗಿನ ನಿರ್ಲಕ್ಷ್ಯವೇ ಸಾವಿಗೆ ಕಾರಣ: ಮಕರಬ್ಬಿ ಗ್ರಾಮಸ್ಥರ ಆರೋಪ
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಶಿತ ನೀರನ್ನು ಸೇವಿಸಿದ್ದರ ಪರಿಣಾಮವಾಗಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ.

ವಿಜಯನಗರ ಕಲುಷಿತ ನೀರಿನಿಂದ ಸರಣಿ ಸಾವು ಪ್ರಕರಣ: ತನಿಖೆಗೆ ರಾಜ್ಯ ಸರ್ಕಾರ ಆದೇಶ
ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಕುಡಿದು 6 ಮಂದಿ ಸಾವನ್ನಪ್ಪಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಐಎಎಸ್ ಅಧಿಕಾರಿ ಮೋನಿಶ್ ಮದ್ಗಲ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ.

ವಿಜಯನಗರ ಕಲುಷಿತ ನೀರಿಗೆ ಮೂವರು ಬಲಿ: ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳಿಂದ ತಾತ್ಕಾಲಿಕ ಆಸ್ಪತ್ರೆ ಸ್ಥಾಪನೆ
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲೆಗೆ ಉನ್ನತ ಅಧಿಕಾರಿಗಳು ಭೇಟಿ ನೀಡಿದ್ದು, ಇದೀಗ ಗ್ರಾಮದಲ್ಲಿ ತಾತ್ಕಾಲಿಕ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ ಎಂದು ತಿಳಿದುಬಂದಿದೆ.

ಕಲುಷಿತ ನೀರಿಗೆ ಐವರು ಬಲಿ; 4 ವಾರಗಳಲ್ಲಿ ವರದಿ ಸಲ್ಲಿಸುವಂತೆ ಎನ್'ಹೆಚ್ಆರ್'ಸಿ ಸೂಚನೆ
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಐವರು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, 4 ವಾರಗಳೊಳಗಾಗಿ...

ಕಲುಷಿತ ನೀರಿಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 4ಕ್ಕೆ ಏರಿಕೆ
ಭದ್ರಾವತಿ ತಾಲ್ಲೂಕು ಮೈದೊಳಲು ಗ್ರಾಮದಲ್ಲಿ ಕಲುಷಿತ ನೀರು ಕುಡಿದು ತೀವ್ರವಾಗಿ ಅಸ್ವಸ್ಥಗೊಂಡು ಮತ್ತೊಬ್ಬ ವ್ಯಕ್ತಿ ಬುಧವಾರ ಸಾವನ್ನಪ್ಪಿದ್ದು, ಈ ಮೂಲಕ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ...

