ರಾಜ್ಯಮನೆ-ಮನೆ ತೆರಳಿ ಕೋವಿಡ್ ಲಸಿಕೆ: ಆಶಾ ಕಾರ್ಯಕರ್ತರೊಂದಿಗೆ ಕೈಜೋಡಿಸಿದ ಜಲಮಂಡಳಿ ಇಲಾಖೆ ನೌಕರರು!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಹೊರಗೆ, ಅರೆ ನಗರ ಪ್ರದೇಶಗಳು ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಎರಡನೇ ಡೋಸ್ ಕೋವಿಡ್ ಲಸಿಕೆಯನ್ನು ಪೂರ್ಣಗೊಳಿಸಲು ಜಿಲ್ಲಾಡಳಿತ ಮಂಡಳಿಯು ಅಧಿಕಾರಿಗಳಿಗೆ 10 ದಿನಗಳ ಗುರಿಯನ್ನು ನಿಗದಿಪಡಿಸಿದೆ.