Water Dispute

ದಕ್ಷಿಣ ಪಿನಾಕಿನಿ ನೀರಿಗೆ ನ್ಯಾಯಾಧೀಕರಣ, ರಾಜ್ಯಕ್ಕೆ ಮರಣ ಶಾಸನ; ಕನ್ನಡಿಗರನ್ನು 'ಜಲದಾಸ್ಯ'ಕ್ಕೆ ದೂಡುವುದನ್ನು ಸಹಿಸಲಾಗದು: ಎಚ್ ಡಿಕೆ
ರಾಜಕೀಯ ಲಾಭದ ಉದ್ದೇಶಕ್ಕಾಗಿ ಕೇಂದ್ರ ಬಿಜೆಪಿ ಸರ್ಕಾರ ನೆಲ, ಜಲ, ಭಾಷೆಯಂಥ ವಿಷಯಗಳನ್ನು ಇಟ್ಟುಕೊಂಡು ದಕ್ಷಿಣದ ನಡುವೆ ಜಗಳ ಹಚ್ಚಲು ಷಡ್ಯಂತ್ರ ನಡೆಸಿದೆ.

ತನ್ನ ಲಾಭಕ್ಕಾಗಿ ತಮಿಳುನಾಡು ಸದಾಕಾಲ ನೀರು ವಿಚಾರದಲ್ಲಿ ರಾಜಕೀಯ ಮಾಡುತ್ತದೆ: ಸಿಎಂ ಬೊಮ್ಮಾಯಿ
ಕರ್ನಾಟಕದ ಜಲ-ಸಂಬಂಧಿತ ಯೋಜನೆಗಳಿಗೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮಿಳುನಾಡು ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಬೊಮ್ಮಾಯಿ ಇಂದು ದೆಹಲಿಗೆ ಪ್ರಯಾಣ: ಜಲ ವಿವಾದಗಳ ಕುರಿತು ಕಾನೂನು ತಜ್ಞರೊಂದಿಗೆ ಮಾತುಕತೆ
ಅಂತರ್ ರಾಜ್ಯ ಜಲವಿವಾದಗಳ ಕುರಿತು ಕಾನೂನು ತಜ್ಞರ ಸಭೆಯಲ್ಲಿ ಪಾಲ್ಗೊಳ್ಳುವುದೂ ಸೇರಿದಂತೆ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ಭೇಟಿ ಮಾಡುವ ಸಲುವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಲಿದ್ದಾರೆ.

ಜಲ ವಿವಾದದಲ್ಲಿ ಕಾನೂನು ಹೋರಾಟಕ್ಕೆ ಆದ್ಯತೆ: ಸಚಿವ ರಮೇಶ್ ಜಾರಕಿಹೊಳಿ
ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡುವುದು ತಮ್ಮ ಗುರಿಯಾಗಿದ್ದು, ಸವೋಚ್ಚ ನ್ಯಾಯಾಲಯದಲ್ಲಿರುವ ನೀರು ಹಂಚಿಕೆ ಪ್ರಕರಣಗಳಲ್ಲಿ ಪರಿಣಾಮಕಾರಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ನೀರು ಹಂಚಿಕೆ ವಿವಾದ: ಶೀಘ್ರದಲ್ಲೇ ಮಹಾರಾಷ್ಟ್ರಕ್ಕೆ ಕರ್ನಾಟಕದ ನಿಯೋಗ ಭೇಟಿ
ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ, ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದೆ...

ಕರ್ನಾಟಕದಿಂದ ಕಾವೇರಿ ಮಲಿನ; ತಮಿಳುನಾಡಿನಿಂದ ಮತ್ತೆ ಕ್ಯಾತೆ
ಕಾವೇರಿ ನದಿ ನೀರು ವಿವಾದ ಕುರಿತಂತೆ ಪದೇ ಪದೇ ಕಾಲು ಕೆರೆದುಕೊಂಡು ಬರುತ್ತಿರುವ ತಮಿಳುನಾಡು, ಮತ್ತೊಮ್ಮೆ ಕಾವೇರಿ ಕುರಿತಂತೆ ಕ್ಯಾತೆ ತೆಗೆದಿದ್ದು ಕರ್ನಾಟಕದವರು ಕಾವೇರಿಯನ್ನು ಮಲಿನಗೊಳಿಸುತ್ತಿದ್ದಾರೆಂದು ಸುಪ್ರೀಂಕೋರ್ಟ್ ನಲ್ಲಿ ದೂರು ನೀಡಿದ್ದಾರೆ...

ಮಹದಾಯಿ ವಿವಾದ: ಮತ್ತೊಂದು ತೀವ್ರ ಹೋರಾಟಕ್ಕೆ ರೈತರ ನಿರ್ಧಾರ
ಮಹಾದಾಯಿ ಯೋಜನೆ ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಳಂಬ ನೀತಿಯನ್ನು ಅನುಸರಿಸುತ್ತಿದ್ದು, ಈ ಹಿನ್ನಲೆಯಲ್ಲಿ ಸರ್ಕಾರದ ವಿರುದ್ಧ ಮತ್ತೊಂದು ತೀವ್ರ ಹೋರಾಟವನ್ನು ನಡೆಸಲು ರೈತ ಸಂಘಟನೆಗಳು ನಿರ್ಧಾರ ಕೈಗೊಂಡಿವೆ...

ಕಾವೇರಿ ಮತ್ತು ಕೃಷ್ಣಾ ಕೇಸ್ ಸಂಬಂಧ ವಕೀಲರಿಗೆ ರಾಜ್ಯ ಪಾವತಿಸಿರುವ ಹಣವೆಷ್ಟು ಗೊತ್ತೆ?
ಕಾವೇರಿ ಮತ್ತು ಕೃಷ್ಣಾ ನದಿ ಜಲವಿವಾದ ಸಂಬಂಧ ಕರ್ನಾಟಕ ಸರ್ಕಾರ ಇದುವರೆಗೂ ಕೋಟ್ಯಂತರ ರೂ ಹಣವನ್ನು ವಕೀಲರಿಗಾಗಿ ನೀಡಿದೆ, ಆದರೆ ಇಷ್ಟೊಂದು ...

ನೀರಿನ ವಿಷಯದಲ್ಲಿ ಜಗಳ: ಅಣ್ಣನನ್ನೇ ಕೊಂದ ತಮ್ಮ!
ಕೃಷಿ ಭೂಮಿಗೆ ನೀರು ನೀಡುವ ವಿಷಯದಲ್ಲಿ ಅಣ್ಣ-ತಮ್ಮಂದಿರ ನಡುವೆ ನಡೆದ ಕಲಹ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮುಜಾಫರ್ ನಗರದಲ್ಲಿ ನಡೆದಿದೆ.

