ರಾಜ್ಯತುಂಗಭದ್ರಾ ಜಲಾಶಯ 19ನೇ ಗೇಟ್ ಲಿಂಕ್ ಮುರಿತ: ನದಿ ಪಾತ್ರಕ್ಕೆ ಅಪಾರ ಪ್ರಮಾಣದ ನೀರು; ಜನರಲ್ಲಿ ಆತಂಕ
ತುಂಗಭದ್ರಾ ಜಲಾಶಯದ ಕ್ರಸ್ಟ್ಗೇಟ್ ಸಂಖ್ಯೆ 19ರಲ್ಲಿ ಚೈನ್ ಲಿಂಕ್ ತುಂಡಾಗಿರುವ ಕಾರಣ ನದಿಗೆ ಅಪಾರ ಪ್ರಮಾಣದ ನೀರು ಹರಿಸಲಾಗುತ್ತಿದೆ. ನೀರಿನ ರಭಸಕ್ಕೆ ತುಂಡಾಗಿರುವ ಭಾಗವೂ ಕಾಣುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.