ರಾಜ್ಯಕೊಯ್ನಾ, ಉಜಿನಿ ಜಲಾಶಯಗಳಿಂದ ನೀರು ಬಿಡಿ: ಮಹಾರಾಷ್ಟ್ರಕ್ಕೆ ಸಿಎಂ ಯಡಿಯೂರಪ್ಪ ಮನವಿ
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತೀವ್ರ ಕುಡಿಯುವ ನೀರು ಸಮಸ್ಯೆ ಎದುರಾಗಿದ್ದು, ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಮೂರು ಟಿಎಂಸಿ, ಉಜಿನಿ ಜಲಾಶಯದಿಂದ ಭೀಮಾ ನದಿಗೆ ಇನ್ನೂ ಮೂರು ಟಿಎಂಸಿ ನೀರು ಬಿಡುಗಡೆ ಮಾಡಬೇಕೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಮನವಿ ಮಾಡಿದ್ದಾರೆ.