ರಾಜ್ಯಮಹಾರಾಷ್ಟ್ರ ಜಲಾಶಯಗಳಿಂದ ಹರಿದ ಹೆಚ್ಚಿನ ನೀರು: ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ
ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಜಲಾಶಯಗಳಿಂದ ಹೆಚ್ಚಿನ ನೀರು ಹರಿಸುತ್ತಿರುವುದರಿಂದ ಉತ್ತರ ಕರ್ನಾಟಕದಲ್ಲಿ ಒಂದು ತಿಂಗಳೊಳಗೆ ಮತ್ತೆ ಪ್ರವಾಹ ಪರಿಸ್ಥಿತಿಯ ಆತಂಕ ಉಂಟಾಗಿದೆ.