ದೇಶಚೆನಾಬ್ ನದಿ ನೀರಿಗೆ ಬ್ರೇಕ್: 'ನನ್ನ 75 ವರ್ಷಗಳ ಜೀವನದಲ್ಲಿ ಇದೇ ಮೊದಲು'; ಮೋದಿ ಬೆಂಬಲಕ್ಕೆ ನಿಂತ ಸ್ಥಳೀಯರು! Video
ಮೊದಲು 25-30 ಅಡಿ ಎತ್ತರದಲ್ಲಿ ಚೆನಾಬ್ ನದಿ ಹರಿಯುತ್ತಿತ್ತು, ಆದರೆ ಈಗ ಇಲ್ಲಿ ಕೇವಲ 1.5-2 ಅಡಿ ನೀರು ಇದೆ. ಸಿಂಧೂ ಜಲ ಒಪ್ಪಂದ ಸ್ಥಗಿತಕ್ಕೆ ಪ್ರಧಾನಿ ಮೋದಿಯವರ ನಿರ್ಧಾರವೇ ಇದಕ್ಕೆ ಕಾರಣ.