ದೇಶಥಾಣೆಯಲ್ಲಿ ಭಾರೀ ಮಳೆ, ರೆಸಾರ್ಟ್ ಜಲಾವೃತ: 49 ಮಂದಿಯನ್ನು ರಕ್ಷಿಸಿದ NDRF!
ಶಹಪುರ್ ಪ್ರದೇಶದಲ್ಲಿ ಪ್ರವಾಹದಿಂದಾಗಿ ರೆಸಾರ್ಟ್ನಲ್ಲಿ ಸಿಲುಕಿದ್ದ ಜನರನ್ನು ದೋಣಿ ಮತ್ತು ಲೈಫ್ ಜಾಕೆಟ್ಗಳನ್ನು ಬಳಸಿ NDRF ತಂಡ ರಕ್ಷಿಸಿದೆ. ಅದೇ ರೀತಿ, ಮಧ್ಯಾಹ್ನ ಪಾಲ್ಘರ್ ಜಿಲ್ಲೆಯಲ್ಲಿ ಎನ್ಡಿಆರ್ಎಫ್ ಮತ್ತು ಅಗ್ನಿಶಾಮಕ ದಳದಿಂದ 16 ಗ್ರಾಮಸ್ಥರನ್ನು ರಕ್ಷಿಸಲಾಗಿದೆ