ವಿಶೇಷಕಲ್ಲಂಗಡಿ ಹಣ್ಣಿನಿಂದ ಬೆಲ್ಲ ತಯಾರಿಸಿದ ಶಿವಮೊಗ್ಗ ಜಿಲ್ಲೆಯ ರೈತ: ಇದು ಕೊರೋನಾ ಕಲಿಸಿದ ಪಾಠ!
ಕೊರೋನಾ ಸಂಕಷ್ಟದ ಈ ಸಮಯದಲ್ಲಿ ರೈತರಿಗೆ ಸಾಕಷ್ಟು ಸಮಸ್ಯೆಯಾಗಿದೆ, ರೈತರು ಬೆಳೆದ ಬೆಳೆಗೆ ಸೂಕ್ತ ಮಾರುಕಟ್ಟೆ ಸಿಗದೆ ಹಲವರು ಹಣ್ಣು-ತರಕಾರಿ, ಹೂವುಗಳನ್ನು ರಸ್ತೆಯಲ್ಲಿ, ಹೊಂಡಕ್ಕೆ ಚೆಲ್ಲಿದ ಘಟನೆಗಳು ಹಲವು ಜಿಲ್ಲೆಗಳಲ್ಲಿ ನಡೆದಿದೆ.