ಕುಡಿಯುವ ನೀರಿಗೆ ವಿಷ ಮಿಶ್ರಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಂಪ್ ಆಪರೇಟರ್ ಸಹಿತ ಇಬ್ಬರು ಆರೋಪಿಗಳನ್ನು ಪೋಲೀಸರು ಬಂಧಿಸಿದ್ದಾರೆ.