ರಾಜಕೀಯಉಪಕಾರ ಸ್ಮರಣೆ ಇಲ್ಲ- ಡಿಕೆಶಿ: ಧಿಮಾಕಿನ, ದುರಂಹಕಾರದ ಮಾತುಗಳಿಗೆ ಜನರಿಂದ ತಕ್ಕ ಪಾಠ- ಜೆಡಿಎಸ್
ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಜೆಡಿಎಸ್ ರಾಜ್ಯವನ್ನು ಲೂಟಿ ಮಾಡುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ ಬೆಲೆಗಳನ್ನು ಏರಿಸುತ್ತಲೇ ನಾಡಿನ ಜನರ ನೆಮ್ಮದಿಯ ಬದುಕಿಗೆ ಕೊಳ್ಳಿ ಇಡುತ್ತಿದೆ.