ದೇಶಅಣೆಕಟ್ಟಿನ ಹಿನ್ನೀರಿನಲ್ಲಿ ನೀರಿನ ಪಂಪ್ ಮೋಟಾರ್ ಇರಿಸುವ ವೇಳೆ ವಿದ್ಯುತ್ ಸ್ಪರ್ಶ: ನಾಲ್ವರ ಸಾವು!
ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಅಣೆಕಟ್ಟಿನ ಹಿನ್ನೀರಿನಲ್ಲಿ ನೀರಿನ ಪಂಪ್ ಮೋಟಾರ್ ಇರಿಸಲು ಪ್ರಯತ್ನಿಸುತ್ತಿದ್ದಾಗ ವಿದ್ಯುತ್ ಸ್ಪರ್ಶದಿಂದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.