ರಾಜ್ಯಆಲಮಟ್ಟಿ ಅಣೆಕಟ್ಟಿನಿಂದ 2.75 ಟಿಎಂಸಿ ನೀರು ಬಿಡಲು ತೀರ್ಮಾನ- ಡಿಕೆ ಶಿವಕುಮಾರ್
ಕೃಷ್ಣಾ ಜಲಾನಯನ ಪ್ರದೇಶದ (ಬಾಗಲಕೋಟೆ, ಕಲ್ಬುರ್ಗಿ ಮತ್ತು ವಿಜಯಪುರ) ರೈತರ ಸಮಸ್ಯೆಗಳನ್ನು ಪರಿಹರಿಸಲು ಆಲಮಟ್ಟಿ ಅಣೆಕಟ್ಟಿನಿಂದ 2.75 ಟಿಎಂಸಿ ನೀರನ್ನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವರು ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾನುವಾರ ತಿಳಿಸಿದರು.