ರಾಜ್ಯತಮಿಳುನಾಡಿಗೆ ಹರಿದ ಕಾವೇರಿ: ಅಕ್ಟೋಬರ್-ನವೆಂಬರ್ ಅವಧಿಗೆ 30 ಟಿಎಂಸಿ ಹೆಚ್ಚು ನೀರು ಬಿಡುಗಡೆ
ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಎಲ್ಲಾ ಜಲಾಶಯಗಳು ಮತ್ತು ಕೆರೆಗಳು ತುಂಬಿತುಳುಕುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕವೂ ತಮಿಳುನಾಡಿಗೆ 30 ಟಿಎಂಸಿ ಅಡಿ ಹೆಚ್ಚುವರಿ ನೀರು ಹರಿಸಿದೆ.