ರಾಜ್ಯಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸರಳ ತಂತ್ರಜ್ಞಾನ ಬಳಕೆ; ನೀರಿನ ಬಿಲ್ ಶೇ.20 ರಷ್ಟು ಕಡಿತ!
ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಳವಡಿಸಲಾದ ಸರಳ ತಂತ್ರಜ್ಞಾನದಿಂದಾಗಿ ನೀರಿನ ಬಳಕೆಯಲ್ಲಿ ಶೇ.20 ರಷ್ಟು ಕಡಿಮೆಯಾಗಿದ್ದು ಮಾಸಿಕ ನೀರಿನ ಬಿಲ್ ನಲ್ಲಿ ಬರೊಬ್ಬರಿ 39,280 ರೂಪಾಯಿ ಉಳಿತಾಯವಾಗಿದೆ.