ರಾಜ್ಯಕಾವೇರಿ ವಿವಾದ: ಜನವರಿ ಬಳಿಕ ಬೆಂಗಳೂರಿಗೆ ತಟ್ಟಲಿದೆ ನೀರಿನ ಅಭಾವದ ಬಿಸಿ!
ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದು, ಈ ಆದೇಶ ಕುಡಿಯುನ ನೀರಿಗೆ ಕಾವೇರಿ ನದಿ ನೀರನ್ನೇ ಸಂಪೂರ್ಣವಾಗಿ ಅವಲಂಬಿಸಿರುವ ಬೆಂಗಳೂರಿಗೆ ಎಚ್ಚರಿಕೆಯ ಗಂಟೆಯಾಗಿ ಪರಿಣಮಿಸಿದೆ.