water shutdown

ಫೆಬ್ರವರಿ 27, 28ರಂದು ಬೆಂಗಳೂರಿನ ಕೆಲವೆಡೆ ನೀರು ಪೂರೈಕೆ ಸ್ಥಗಿತ!
ನಗರದ ಹಲವು ಕಡೆ ಬಲ್ಕ್ ಫ್ಲೋ ಮೀಟರ್ಗಳನ್ನು ಅಳವಡಿಸಲಿರುವ ಹಿನ್ನೆಲೆಯಲ್ಲಿ ಫೆ.27ರ ಬೆಳಗ್ಗೆ 6ರಿಂದ ಫೆ.28ರ ಬೆಳಗ್ಗೆ 6ರವರೆಗೆ ನಗರದ ಬಹುತೇಕ ಭಾಗಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ನಾಗರಿಕರೇ ಗಮನಿಸಿ; ಬೆಂಗಳೂರಿನ ಈ ಸ್ಥಳಗಳಲ್ಲಿ ಸೆಪ್ಟೆಂಬರ್ 12, 13ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ!
ಬೆಂಗಳೂರಿನ ಕಾವೇರಿ 3ನೇ ಹಂತದಲ್ಲಿ ನೀರು ಪೂರೈಸಲಾಗುವ ಸ್ಥಳಗಳಲ್ಲಿ ಸೆಪ್ಟೆಂಬರ್ 12 ಮತ್ತು 13ರಂದು ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಿಳಿಸಿದೆ.

