water supply

ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ 1,138 ಗ್ರಾಮಗಳಿಗೆ ತುಂಗಭದ್ರ ಹಿನ್ನೀರು ಬಳಸಿ ನೀರು ಪೂರೈಕೆ- ಪ್ರಿಯಾಂಕ್ ಖರ್ಗೆ
ತುಂಗಭದ್ರ ಹಿನ್ನೀರು ಬಳಸಿ ಚಿಲಕನಹಟ್ಟಿ, ಕೂಡ್ಲಿಗಿ, ಮೊಳಕಾಲ್ಮೂರು, ಚಳ್ಳಕೆರೆ, ತುರವನೂರು ತಾಲ್ಲೂಕುಗಳ 1,138 ಗ್ರಾಮಗಳು ಹಾಗೂ ಎರಡು ಪಟ್ಟಣಗಳ 17.21 ಲಕ್ಷ ಜನಕ್ಕೆ ನೀರು ಪೂರೈಕೆ

ಬೆಂಗಳೂರು ಉತ್ತರ ಭಾಗದಲ್ಲಿ ಜಲ ಸಮಸ್ಯೆ: ಟ್ಯಾಂಕ್ ಮೂಲಕ NGO ನೀರು ಪೂರೈಕೆ

ಬೆಂಗಳೂರು: ಸೋಲದೇವನಹಳ್ಳಿ ಪಂಪಿಂಗ್ ಸ್ಟೇಷನ್ ಪುನಶ್ಚೇತನ, ನಗರಕ್ಕೆ ನೀರು ಪೂರೈಕೆಗೆ BWSSB ಮುಂದು
ಬೆಂಗಳೂರು ನಗರದಲ್ಲಿನ ನೀರಿನ ಕೊರತೆ ನೀಗಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ನೀರನ್ನು ಪಂಪ್ ಮಾಡಲು ಐತಿಹಾಸಿಕ ಸೋಲದೇವನಹಳ್ಳಿ ಪಂಪಿಂಗ್ ಸ್ಟೇಷನ್ ಅನ್ನು ಪುನರುಜ್ಜೀವನಗೊಳಿಸಲು ಸಿದ್ಧವಾಗಿದೆ.

ಖಾಸಗಿ ನೀರಿನ ಟ್ಯಾಂಕರ್‌ಗಳ ಮೇಲ್ವಿಚಾರಣೆ ಮಾಡಲಿದ್ದಾರೆ ಚುನಾವಣಾಧಿಕಾರಿಗಳು: ಮನೋಜ್ ಕುಮಾರ್ ಮೀನಾ
ನಗರದಲ್ಲಿ ವಸೂಲಿ ದಂಧೆಗೆ ಇಳಿದಿದ್ದ ಖಾಸಗಿ ನೀರಿನ ಟ್ಯಾಂಕರ್‌ಗಳ ಪೂರೈಕೆ ಮೇಲೆ ರಾಜ್ಯ ಸರ್ಕಾರ ಕಣ್ಣಿಟ್ಟಿರುವುದಲ್ಲದೆ, ಮಾದರಿ ನೀತಿ ಸಂಹಿತೆ (ಎಂಸಿಸಿ) ಘೋಷಣೆಯಾದ ನಂತರ ಖಾಸಗಿ ನೀರಿನ ಟ್ಯಾಂಕರ್‌ಗಳ ಚಲನವಲನವನ್ನು ಚುನಾವಣಾಧಿಕಾರಿಗಳು ಸಹ ಮೇಲ್ವಿಚಾರಣೆ ಮಾಡಲಿದ್ದಾರೆ.

ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು: BBMP, BWSSB ಭರವಸೆಗಳು ಕೇವಲ ಪ್ರಚಾರದ ಸ್ಟಂಟ್
ನಗರದಲ್ಲಿ ತಲೆದೋರಿರುವ ನೀರಿನ ಸಮಸ್ಯೆಯನ್ನು ಬಿಬಿಎಂಪಿ ಮತ್ತು ಬಿಡಬ್ಲ್ಯುಎಸ್‌ಎಸ್‌ಬಿ ಪರಿಹರಿಸುತ್ತವೆ ಎಂದು ಹೇಳಿದ ಕೆಲವೇ ದಿನಗಳಲ್ಲಿ ಸರ್ಕಾರವು 131 ಕೋಟಿ ರೂ.ಗಳನ್ನು ಈಗಿರುವ ಬೋರ್‌ವೆಲ್‌ಗಳನ್ನು ಸರಿಪಡಿಸಲು, ಹೊಸದನ್ನು ಕೊರೆಸಲು ಮತ್ತು ಟ್ಯಾಂಕರ್‌ಗಳಿಗಾಗಿ ಮಂಜೂರು ಮಾಡಿದ್ದು, ನಾಗರಿಕ ಸಂಸ್ಥೆಗಳ ಭರವಸೆಗಳು ಕೇವಲ ಮೀಡಿಯಾ ಸ್ಟಂಟ್ ಆಗಿದೆ ಎಂದು ಮಹದೇವಪುರ ವಲಯದ ನಿವಾಸಿಗಳು ದೂರಿದ್ದಾರೆ.

ಬಿಲ್ಡರ್ ಗಳು ನೀರು ಪೂರೈಕೆಯ ಮೂಲವನ್ನು ಸೂಚಿಸಬೇಕು: ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಮಂಡಳಿ
ಒಂದು ವೇಳೆ ಆಸ್ತಿ ಇರುವ ಪ್ರದೇಶದಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಕೊಳಚೆ ಮಂಡಳಿ ಅಥವಾ ಪಂಚಾಯತ್ ನಿಂದ ನೀರಿನ ಸಂಪರ್ಕ ಇರದೇ ಇದ್ದಲ್ಲಿ ಸ್ವಂತ ಖರ್ಚಿನಿಂದ ಟ್ಯಾಂಕರ್ ಗಳಿಂದ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದು ಬಿಲ್ಡರ್ ಗಳು ಖಾತರಿ ನೀಡಬೇಕು.

ಬೆಂಗಳೂರಿನಲ್ಲಿ ನೀರು ಸರಬರಾಜು ಮೇಲೆ ಪರಿಣಾಮ ಬೀರಿದ ನೋಟುಗಳ ನಿಷೇಧ
500 ಮತ್ತು 1000 ನೋಟುಗಳ ನಿಷೇಧದ ನಂತರ ಬೆಂಗಳೂರು ನಾಗರಿಕರು ನೀರು ಬಳಕೆಯನ್ನು ಕಡಿಮೆ...

ಮದ್ಯ ಉದ್ದಿಮೆಗೆ ನೀರು ಸರಬರಾಜು ನಿಲ್ಲಿಸುವಂತೆ ಕೋರಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು
ಮಹಾರಾಷ್ಟ್ರ ರಾಜ್ಯದಲ್ಲಿ ನೀರಿನ ತೊಂದರೆ ಉಲ್ಬಣವಾಗುತ್ತಿರುವ ಸಂದರ್ಭದಲ್ಲಿ ಮದ್ಯ ಉತ್ಪಾದನಾ ಸಂಸ್ಥೆಗಳಿಗೆ ನೀರು ಸರಬರಾಜನ್ನು ನಿಲ್ಲಿಸುವಂತೆ ಕೋರಿರುವ ಅರ್ಜಿಯನ್ನು ಮುಂದಿನ ವಾರ

ವಿದ್ಯುತ್ ಕಡಿತದಿಂದ ನೀರಿನ ಕೊರತೆ: ಬೆಂಗಳೂರು ಜಲಮಂಡಳಿ
ಕೆಆರ್ ಎಸ್ ಜಲಾಶಯದಲ್ಲಿ ನೀರಿನ ಸಂಗ್ರಹದ ಕೊರತೆ ಇಲ್ಲದಿರುವುದರಿಂದ ನೀರಿನ ಕೊರತೆ ಎದುರಾಗುವುದಿಲ್ಲ ಎಂಬ ಹೊರತಾಗಿಯೂ ನೀರಿನ ಕೊರತೆ ಎದುರಾಗಿದೆ.

