Water tank

ಎಲ್ಲಾ ನೀರಿನ ಟ್ಯಾಂಕ್‌ಗಳನ್ನು ಕೂಡಲೇ ಸ್ವಚ್ಛಗೊಳಿಸಿ: ಅಧಿಕಾರಿಗಳಿಗೆ GTD ಸೂಚನೆ
ರಾಜ್ಯ

ಎಲ್ಲಾ ನೀರಿನ ಟ್ಯಾಂಕ್‌ಗಳನ್ನು ಕೂಡಲೇ ಸ್ವಚ್ಛಗೊಳಿಸಿ: ಅಧಿಕಾರಿಗಳಿಗೆ GTD ಸೂಚನೆ

ಸರ್ಕಾರಿ ಭೂಮಿಯನ್ನು ಗುರುತಿಸಲು ಮತ್ತು ಆಸ್ಪತ್ರೆಗಳು, ಶಾಲೆಗಳು ಮತ್ತು ಸ್ಮಶಾನಗಳಂತಹ ಸಾರ್ವಜನಿಕ ಉದ್ದೇಶಗಳಿಗಾಗಿ ಅದನ್ನು ಕಾಯ್ದಿರಿಸಲು ಕಂದಾಯ ಅಧಿಕಾರಿಗಳು ವಾರಕ್ಕೊಮ್ಮೆಯಾದರೂ ಗ್ರಾಮಗಳಿಗೆ ಭೇಟಿ ನೀಡಬೇಕು.

ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ, ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ನಾಯಕರೇ.. ಒಮ್ಮೆ ಆತ್ಮವಿಮರ್ಶೆ ಮಾಡಿಕೊಳ್ಳಿ: ಸಿದ್ದರಾಮಯ್ಯ
ರಾಜಕೀಯ

ಧರ್ಮದ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ, ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ನಾಯಕರೇ.. ಒಮ್ಮೆ ಆತ್ಮವಿಮರ್ಶೆ ಮಾಡಿಕೊಳ್ಳಿ: ಸಿದ್ದರಾಮಯ್ಯ

ಧಾರ್ಮಿಕ ಮೂಲಭೂತವಾದ, ಕೋಮುವೈಷಮ್ಯ ಎನ್ನುವುದು ಎಂತಹ ಹೀನ ಕೃತ್ಯವನ್ನೂ ಮಾಡಿಸಬಲ್ಲುದು ಎಂಬುದಕ್ಕೆ ಪುಟ್ಟಮಕ್ಕಳ ಮಾರಣಹೋಮಕ್ಕೆ ಕಾರಣವಾಗಬಹುದಾಗಿದ್ದ ಈ ಘಟನೆಯೇ ಸಾಕ್ಷಿ.

ಹೊಸನಗರದ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್ ಗೆ ಕೀಟನಾಶಕ ಮಿಶ್ರಣ: ಸಿಎಂ ಸಿದ್ದರಾಮಯ್ಯ ತೀವ್ರ ಖಂಡನೆ
ರಾಜ್ಯ

ಹೊಸನಗರದ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್ ಗೆ ಕೀಟನಾಶಕ ಮಿಶ್ರಣ: ಸಿಎಂ ಸಿದ್ದರಾಮಯ್ಯ ತೀವ್ರ ಖಂಡನೆ

ಶಿವಮೊಗ್ಗ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (DDPI) ಮಂಜುನಾಥ್ ಎಸ್ ಆರ್ ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿ, ಶಾಲೆಯಲ್ಲಿ ಎರಡು ನೀರಿನ ಟ್ಯಾಂಕ್‌ಗಳಿವೆ, ಒಂದು ಅಡುಗೆಮನೆಗೆ ಸಂಪರ್ಕ ಹೊಂದಿದ್ದು, ಇನ್ನೊಂದು ಕೈ ತೊಳೆಯಲು ಹೊರಗೆ ಇದೆ.

ರಾಮ್ ಚರಣ್ ನಿರ್ಮಾಣದ 'ದಿ ಇಂಡಿಯಾ ಹೌಸ್' ಸಿನಿಮಾ ಶೂಟಿಂಗ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ: ಹಲವರಿಗೆ ಗಾಯ
ಸಿನಿಮಾ ಸುದ್ದಿ

ರಾಮ್ ಚರಣ್ ನಿರ್ಮಾಣದ 'ದಿ ಇಂಡಿಯಾ ಹೌಸ್' ಸಿನಿಮಾ ಶೂಟಿಂಗ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ: ಹಲವರಿಗೆ ಗಾಯ

ನೀರಿನ ದೊಡ್ಡ ಟ್ಯಾಂಕರ್‌ ಒಡೆದು ಪ್ರವಾಹ ಸೃಷ್ಟಿಯಾದ ಪರಿಣಾಮ ಸಹಾಯಕ ಕ್ಯಾಮೆರಾಮೆನ್‌ ಮತ್ತು ಇನ್ನೂ ಕೆಲವು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ

Athani: ಶಾಲಾ ಆವರಣದಲ್ಲಿ ಇದ್ದಕ್ಕಿದ್ದಂತೆ ಕುಸಿದುಬಿದ್ದ ನೀರಿನ ಟ್ಯಾಂಕ್‌, ತಪ್ಪಿದ ಭಾರೀ ಅನಾಹುತ
ರಾಜ್ಯ

Athani: ಶಾಲಾ ಆವರಣದಲ್ಲಿ ಇದ್ದಕ್ಕಿದ್ದಂತೆ ಕುಸಿದುಬಿದ್ದ ನೀರಿನ ಟ್ಯಾಂಕ್‌, ತಪ್ಪಿದ ಭಾರೀ ಅನಾಹುತ

ಅದೃಷ್ಟವಶಾತ್ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಯಾವುದೇ ಗಾಯಗಳು ಅಥವಾ ಸಾವುನೋವುಗಳು ಸಂಭವಿಸಿಲ್ಲ.

ಬೆಂಗಳೂರು: ನೀರಿನ ಟ್ಯಾಂಕ್ ಕುಸಿತ ಪ್ರಕರಣ; ಕಟ್ಟಡ ಮಾಲೀಕನ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಬೆಂಗಳೂರು: ನೀರಿನ ಟ್ಯಾಂಕ್ ಕುಸಿತ ಪ್ರಕರಣ; ಕಟ್ಟಡ ಮಾಲೀಕನ ವಿರುದ್ಧ ಪ್ರಕರಣ ದಾಖಲು

ಕಟ್ಟಡದ ಮೇಲಿಂದ ನೀರಿನ ಟ್ಯಾಂಕ್ ಕುಸಿದು ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಶಿವಾಜಿನಗರದಲ್ಲಿ ಕಟ್ಟಡ ಮೇಲಿಂದ ಕುಸಿದು ಬಿದ್ದ ನೀರಿನ ಟ್ಯಾಂಕ್; ಮೃತರ ಸಂಖ್ಯೆ 3ಕ್ಕೆ ಏರಿಕೆ
ರಾಜ್ಯ

ಬೆಂಗಳೂರು: ಶಿವಾಜಿನಗರದಲ್ಲಿ ಕಟ್ಟಡ ಮೇಲಿಂದ ಕುಸಿದು ಬಿದ್ದ ನೀರಿನ ಟ್ಯಾಂಕ್; ಮೃತರ ಸಂಖ್ಯೆ 3ಕ್ಕೆ ಏರಿಕೆ

ಶಿವಾಜಿನಗರ ಜನನಿಬಿಡ ಪ್ರದೇಶದಲ್ಲಿ ಫುಡ್ ಸ್ಟಾಲ್ ಮೇಲೆ ಕಳೆದ ತಡರಾತ್ರಿ ನೀರಿನ ಟ್ಯಾಂಕ್  ಕುಸಿದುಬಿದ್ದು ಮೂವರು ಮೃತಪಟ್ಟಿದ್ದಾರೆ. ದುರ್ಘಟನೆ ಸಂಬಂಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಧ್ಯ ಪ್ರದೇಶ: ನೀರಿನ ಟ್ಯಾಂಕ್ ನಿರ್ಮಿಸಲು 1,000 ಚದರ ಅಡಿ ಭೂಮಿ ನೀಡಿದ ಬುಡಕಟ್ಟು ಸಮುದಾಯದ ಕುರುಬ ವ್ಯಕ್ತಿ
ವಿಶೇಷ

ಮಧ್ಯ ಪ್ರದೇಶ: ನೀರಿನ ಟ್ಯಾಂಕ್ ನಿರ್ಮಿಸಲು 1,000 ಚದರ ಅಡಿ ಭೂಮಿ ನೀಡಿದ ಬುಡಕಟ್ಟು ಸಮುದಾಯದ ಕುರುಬ ವ್ಯಕ್ತಿ

ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ದಿಂಡೋರಿ ಜಿಲ್ಲೆಯ ಕುರುಬರೊಬ್ಬರು ತಮ್ಮ ಹಳ್ಳಿಯ ದೀರ್ಘಕಾಲದ ಬಾಯಾರಿಕೆಯನ್ನು ನೀಗಿಸಲು ನೀರಿನ ಟ್ಯಾಂಕ್ ನಿರ್ಮಾಣಕ್ಕೆ ತಮ್ಮ ಭೂಮಿಯನ್ನೇ ದಾನ ಮಾಡಿದ್ದಾರೆ.

ಚಾಮರಾಜನಗರ: ಖಾಸಗಿ ಆಸ್ಪತ್ರೆಯ ನೀರಿನ ತೊಟ್ಟಿಯಲ್ಲಿ ನವಜಾತ ಗಂಡು ಶಿಶು ಶವ ಪತ್ತೆ
ರಾಜ್ಯ

ಚಾಮರಾಜನಗರ: ಖಾಸಗಿ ಆಸ್ಪತ್ರೆಯ ನೀರಿನ ತೊಟ್ಟಿಯಲ್ಲಿ ನವಜಾತ ಗಂಡು ಶಿಶು ಶವ ಪತ್ತೆ

ಖಾಸಗಿ ಆಸ್ಪತ್ರೆಯೊಂದರ ನೀರಿನ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ.